SSLC ಪರೀಕ್ಷಾ ಶುಲ್ಕ ಪಾವತಿಸಲು ಶಾಲೆಗಳಿಗೆ ಇಲಾಖೆ ಸೂಚನೆ
ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗು ಅನುದಾನ ರಹಿತ ಶಾಲೆಗಳ ಮುಖ್ಯಸ್ಥರಿಗೆ ತಮ್ಮ ಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳ ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತ ಶಾಲಾ ಹಾಗೂ ಪುನರಾವರ್ತಿತ ಖಾಸಗಿ…









