Browsing Category

Education

ರಾಜ್ಯದ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ!!

ರಾಜ್ಯದ ಶಾಲಾ ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ರಾಜ್ಯ ಸರ್ಕಾರ ಶಾಲಾ ಮಕ್ಕಳ ವಿದ್ಯಾಭ್ಯಾಸವನ್ನು ಉತ್ತೇಜಿಸುವ ಸಲುವಾಗಿ ಅನೇಕ

Universities: ಇನ್ಮುಂದೆ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲೂ ಸಮಾನ ಶುಲ್ಕ ಯೋಜನೆ ಜಾರಿ

ಮಗು ಒಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತು ಕೇಳಿರುತ್ತೇವೆ. ಹಾಗೆಯೇ ಇಂದಿನ ಮಕ್ಕಳು ನಾಳಿನ ಪ್ರಜೆಗಳು. ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ಪೂರೈಸಿದರೆ ಮುಂದೆ ಭವ್ಯ ಭಾರತದ ಅಭಿವೃದ್ಧಿಗೆ ಕಾರಣರಾಗಬಲ್ಲರು. ಅಲ್ಲದೆ ಶಿಕ್ಷಣ ಎಂಬುದು ವಿದ್ಯಾರ್ಥಿಗೆ ಹೊರೆ ಆಗಿರಬಾರದು. ಆ

KPSC ಇಂದ ಮತ್ತೊಂದು ಅರ್ಹತಾ ಪಟ್ಟಿ ಬಿಡುಗಡೆ : ಚೆಕ್‌ ಮಾಡಲು ಲಿಂಕ್, ವಿಶೇಷ ಸೂಚನೆ ಇಲ್ಲಿ ಚೆಕ್‌ ಮಾಡ್ಕೊಳ್ಳಿ

ಕೆಪಿಎಸ್‌ಸಿ'ಯು ಮತ್ತೊಂದು ಅರ್ಹತಾ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿ ತಾಂತ್ರಿಕೇತರ ( ಪದವಿ, ಪದವಿ ಪೂರ್ವ ಹಂತದ) ಹುದ್ದೆಗಳ ನೇಮಕಾತಿ ಸಂಬಂಧ 1:3 ಅನುಪಾತದಲ್ಲಿ ಒಂದಕ್ಕಿಂತ ಹೆಚ್ಚು ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ

2nd PUC annual exam 2023 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನೋಂದಣಿ ದಿನಾಂಕ ವಿಸ್ತರಣೆ!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಾರ್ಚ್ ನಲ್ಲಿ ನಡೆಯುವ 2023ರ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳು ವಿದ್ಯಾರ್ಥಿಗಳ ನೋಂದಣಿಗೆ ಅವಧಿ ವಿಸ್ತರಿಸಲಾಗಿದೆ. ಇದರ ಜೊತೆಗೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕವನ್ನು

ಲೆಗ್ಗಿನ್ಸ್ ಧರಿಸಿ ಶಾಲೆಗೆ ಬಂದ ಶಿಕ್ಷಕಿ | ನಂತರ ನಡೆಯಿತು ಈ ಕೃತ್ಯ!

ಸಾಮಾನ್ಯವಾಗಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸದೆ ಬಂದಾಗ ಶಿಕ್ಷಕರು ಬೈಯುದು ಇಲ್ಲವೆ ಗದರುವುದು ಸಹಜ. ಆದರೆ, ಶಾಲೆಗೆ ಲೆಗ್ಗಿನ್ ಧರಿಸಿ ಬಂದ ಶಿಕ್ಷಕಿಗೆ ಮುಖ್ಯ ಶಿಕ್ಷಕಿಯೊಬ್ಬರು ನಿಂದಿಸಿ ಅನುಚಿತವಾಗಿ ವರ್ತಿಸಿದ ಘಟನೆ ಮಲಪ್ಪುರಂ ಜಿಲ್ಲೆಯ ಎಡಪಟ್ಟದಲ್ಲಿ ನಡೆದಿದೆ. ಮಿಸಸ್ ಕೇರಳ ಎಂಬ

HDFC Badthe Kadam Scholarship : ಪಿಯು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಸಿಗಲಿದೆ ರೂ.18 ಸಾವಿರದಿಂದ 1…

ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್‌ಡಿಎಫ್‌ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್‌ಶಿಪ್‌ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ. ಹೆಚ್‌ಡಿಎಫ್‌ಸಿ ಲಿಮಿಟೆಡ್ ಬಧ್ತೆ ಕದಮ್‌ ಸ್ಕಾಲರ್‌ಶಿಪ್‌, ವಿದ್ಯಾರ್ಥಿಗಳಿಗೆ

ವಿದ್ಯಾರ್ಥಿಗಳೇ ಗಮನಿಸಿ : ಪಿಯುಸಿ ಯಲ್ಲಿ ಬಹು ಆಯ್ಕೆ ಪ್ರಶ್ನೆ ಮಾದರಿ ಜಾರಿಗೆ : ಸರಕಾರ ಚಿಂತನೆ

ರಾಜ್ಯ ಸರ್ಕಾರ ಮಕ್ಕಳ ಫಲಿತಾಂಶ ಸುಧಾರಣೆ ಮಾಡುವ ಸಲುವಾಗಿ ಹೊಸ ಯೋಜನೆ ರೂಪಿಸಿದ್ದು,ಪದವಿ ಪೂರ್ವ ಶಿಕ್ಷಣದ ವ್ಯವಸ್ಥೆಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆ ಜಾರಿಗೆ ತರಲು ಚಿಂತನೆ ನಡೆಸಿದೆ. ಹೌದು, ಪಿಯುಸಿಯ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ತಂದು ಸುಧಾರಣಾ ಕ್ರಮ

ಗುತ್ತಿದುರ್ಗ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ!

ದಾವಣಗೆರೆ ಜಿಲ್ಲೆಯ ಗುತ್ತಿದುರ್ಗ ಪ್ರಾಥಮಿಕ ಶಾಲೆಗೆ ಅಲ್ಲಿನ ವಿದ್ಯಾರ್ಥಿನಿ ತನ್ನ ಸಾಧನೆಯಿಂದ ಕೀರ್ತಿ ತಂದು ಕೊಟ್ಟಿದ್ದಾಳೆ. ಶಾಲೆಯ ಹೆಸರು ಜಿಲ್ಲೆಯಲ್ಲಿ ರಾರಾಜಿಸುವಂತೆ ಮಾಡಿದ್ದಾಳೆ. ಹಾಗೂ ರಾಜ್ಯ ಮಟ್ಟದಲ್ಲೂ ಭಾಗವಹಿಸಿ, ಗೆಲುವು ಸಾಧಿಸಲು ಅವಕಾಶ ಬಂದೊದಗಿದೆ. ದಾವಣಗೆರೆ