ಗಮನಿಸಿ : 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲ ಸ್ಕಾಲರ್‌ಶಿಪ್-ಕೇಂದ್ರ ಸರ್ಕಾರದಿಂದ ಆದೇಶ
ಶಿಕ್ಷಣ ಇಲಾಖೆ ಮಂಡಳಿಯ ಪರವಾಗಿ ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ ಒಂದನ್ನು ಜಾರಿ ಮಾಡಲಾಗಿದೆ. ಹೌದು ಕೇಂದ್ರ ಸರ್ಕಾರವು 2022-23ನೇ ಸಾಲಿನಿಂದ 1 ರಿಂದ 8ನೇ ತರಗತಿ ವರೆಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳ ವಿದ್ಯಾರ್ಥಿಗಳ!-->…