Browsing Category

Education

Scholarship: ವಿದ್ಯಾರ್ಥಿನಿಯರೇ ನಿಮಗೆ ಸಿಗಲಿದೆ 35 ಸಾವಿರ ಸ್ಕಾಲರ್​ ಶಿಪ್​

ಇಂದು ಪುಸ್ತಕ ಹಿಡಿಯ ಬೇಕಿದ್ದ ಅದೆಷ್ಟೊ ಕೈಗಳು ಆರ್ಥಿಕ ಮುಗ್ಗಟ್ಟಿನ ಜೊತೆಗೆ ಮನೆಯ ಸ್ಥಿತಿಗತಿಯ ಅನುಸಾರ ಓದಿಗೆ ವಿರಾಮ ಹೇಳಿ ಕೂಲಿ ಮಾಡುವತ್ತ ಮುಖ ಮಾಡುತ್ತಿರುವ ಪ್ರಸಂಗಗಳು ನಡೆಯುತ್ತಿವೆ. ಹೀಗಾಗಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್‌ಡಿಎಫ್‌ಸಿ

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಈಗಾಗಲೇ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳನ್ನು ನಿಯಮ ಬಾಹಿರವಾಗಿ ನಿಯೋಜನೆ ಗೊಳಿಸಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಈ ಕುರಿತಾಗಿ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳನ್ನು ನಿಯಮ ಬಾಹಿರವಾಗಿ ನಿಯೋಜನೆ ಮಾಡಿರುವುದನ್ನು ರದ್ದೂಗೊಳಿಸಲು ಶಿಕ್ಷಣ

SSLC ಪರೀಕ್ಷಾ ಶುಲ್ಕ ಪಾವತಿಸಲು ಶಾಲೆಗಳಿಗೆ ಇಲಾಖೆ ಸೂಚನೆ

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗು ಅನುದಾನ ರಹಿತ ಶಾಲೆಗಳ ಮುಖ್ಯಸ್ಥರಿಗೆ ತಮ್ಮ ಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳ ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತ ಶಾಲಾ ಹಾಗೂ ಪುನರಾವರ್ತಿತ ಖಾಸಗಿ

ಜ.1 ರಿಂದ ಶಾಲೆಗಳಿಗೆ ಚಳಿಗಾಲದ ರಜೆ!

ಶಿಕ್ಷಣ ನಿರ್ದೇಶನಾಲಯ ಶಾಲಾ ಮಕ್ಕಳಿಗೆ ಸಂಬಂಧಿಸಿದ ಮಹತ್ವದ ಸೂಚನೆ ನೀಡಿದೆ. ಹೌದು!! ಚಳಿಗಾಲದ ರಜೆಯ ಸಲುವಾಗಿ ದೆಹಲಿಯ ಎಲ್ಲ ಸರ್ಕಾರಿ ಶಾಲೆಗಳು ಜನವರಿ 1 ರಿಂದ ಎರಡು ವಾರಗಳವರೆಗೆ ಮುಚ್ಚಲ್ಪಡುತ್ತವೆ ಎಂಬುದಾಗಿ ಶಿಕ್ಷಣ ನಿರ್ದೇಶನಾಲಯ ಗುರುವಾರ ಆದೇಶ ಹೊರಡಿಸಿದೆ. "ಚಳಿಗಾಲದ ಹಿನ್ನೆಲೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಪ್ರಶ್ನೆ ಪತ್ರಿಕೆ ನೀಲನಕ್ಷೆ ಬಿಡುಗಡೆ

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಾಂಕನ ಮಂಡಳಿಯು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ನೀಲನಕ್ಷೆ ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಫಲಿತಾಂಶ ಹೆಚ್ಚಳವಾಗದಿರುವುದರಿಂದ ಅದನ್ನು ಹೆಚ್ಚಿಸಲು ಇತರ ರಾಜ್ಯಗಳಲ್ಲಿ ಅನುಸರಿಸುತ್ತಿರುವ ಮಾರ್ಗಗಳನ್ನು ಪರಿಶೀಲಿಸಿದ ಬಳಿಕವೇ

ರೈತರ ಮಕ್ಕಳೇ ನಿಮಗೊಂದು ಗುಡ್ ನ್ಯೂಸ್!

ಸರ್ಕಾರ ವಿದ್ಯಾರ್ಥಿಗಳ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಆರ್ಥಿಕ ನೆರವು, ಸ್ಕಾಲರ್ ಶಿಪ್ ಜೊತೆಗೆ ಶಿಕ್ಷಣ ಬೆಂಬಲಿಸುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಜಾರಿಗೆ ತಂದಿದೆ. ಇದೀಗ, ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ಘೋಷಣೆ ಮಾಡಿದೆ. ರೈತ ವಿದ್ಯಾನಿಧಿ ವಿಸ್ತರಣೆ

ಪ್ರಥಮ ಪಿಯುಸಿ ವಿದ್ಯಾರ್ಥಿಗಳೇ ನಿಮಗೊಂದು ಮಹತ್ವದ ಮಾಹಿತಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವೇಳಾಪಟ್ಟಿಗಳನ್ವಯ ಪರೀಕ್ಷೆಗಳನ್ನು

ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್

ಗ್ರಾಮೀಣ ಓದುಗರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು!! ರಾಜ್ಯದ 330 ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಪ್ರಸ್ತುತ 5,954 ಗ್ರಾಮ ಪಂಚಾಯಿತಿಗಳಿದ್ದು, 5575 ಗ್ರಾಮ ಪಂಚಾಯಿತಿ