ಬುಧವಾರ, 28 ಅಕ್ಟೋಬರ್ 2026
Trending

Education

KCET 2022 : ಸಿಇಟಿ ಎರಡನೇ ವಿಸ್ತೃತ ಸುತ್ತಿನ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿಸಿಇಟಿ 2022ರ ಎರಡನೇ ವಿಸ್ತೃತ ಸುತ್ತಿನ ಇಂಜಿನಿಯರಿಂಗ್ ಮತ್ತು ಇತರ ಕೋರ್ಸ್‌ಗಳ ಸೀಟು ಹಂಚಿಕೆಯ ಫಲಿತಾಂಶ ಮತ್ತು ಎರಡನೇ ವಿಸ್ತೃತ ಸುತ್ತಿನ ನಂತರದ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 2022ನೇ ಸಾಲಿನ ಇಂಜಿನಿಯರಿಂಗ್,…

ಪ್ರತೇಕ ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರಕ್ಕೆ ಬಿಗ್‌ ಟ್ವಿಸ್ಟ್‌ – ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಫಿ ಸಅದಿ ಅವರು ರಾಜ್ಯದ 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಆರಂಭಿಸಲು ಉದ್ದೇಶಿಸಿರುವ ಕುರಿತು ಪ್ರಸ್ತಾಪಿಸಿದ್ದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಾಸಗಟಾಗಿ ತಿರಸ್ಕಾರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಕ್ಫ್​ ಮಂಡಳಿಯು 10…

KPSC : ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳ ಫಲಿತಾಂಶ

ಕರ್ನಾಟಕ ಲೋಕಸೇವಾ ಆಯೋಗವು ಇದೀಗ ವಿವಿಧ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ವಿವಿಧ ಸಾಲಿನ ವಿವಿಧ ಇಲಾಖೆಯ ಗ್ರೂಪ್ ಸಿ…

Islam College: ಮುಸ್ಲಿಂ ಕಾಲೇಜುಗಳಲ್ಲಿ ಷರಿಯತ್ ಕಾನೂನು ಪಾಲನೆ!?

ಈ ಹಿಂದೆ ಹಿಜಾಬ್ ವಿಷಯದಲ್ಲಿ ಸಾಕಷ್ಟು ವಿವಾದಗಳು ನಡೆದಿತ್ತು. ಹಾಗೇ ಇದೀಗ ಕೆಲವು ಮುಸ್ಲಿಂ ಮಹಿಳೆಯರು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿರುವ ಕಾರಣ ಕರ್ನಾಟಕ ವಕ್ಫ್ ಮಂಡಳಿಯು ರಾಜ್ಯದಲ್ಲಿ ಹತ್ತು ಹೊಸ ಕಾಲೇಜುಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಈ ಯೋಜನೆಗೆ…

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ | ಹೀಗೆ ಅಪ್ಲೈ ಮಾಡಿ!

ಸರ್ಕಾರವು ಬಡವರಿಗಾಗಿ ಹಲವರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಾಗೆಯೇ ಬಡ ಮಕ್ಕಳ ಶೈಕ್ಷಣಿಕ ಮಟ್ಟದ ಬೆಳವಣಿಗೆಗಾಗಿ ಸರ್ಕಾರವು ಕೆಲವೊಂದು ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡಲು ನಿರ್ಧರಿಸಿದೆ. ಪ್ರಸ್ತುತ ವಿಜಯಪುರ ಜಿಲ್ಲೆಯ ಬಡ ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ…

15 ಸಾವಿರ ಶಿಕ್ಷಕರ ನೇಮಕಾತಿ | 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ

ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿ ಇದ್ದಂತ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಶಿಕ್ಷಣ ಇಲಾಖೆ ಪ್ರಕಟಿಸಿದಂತ ಪದವೀಧರ…

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜು; ಹಿಂದೂ ಸಂಘಟನೆಯಿಂದ ಗುರುಕುಲ ಸ್ಥಾಪನೆಗೆ ಒತ್ತಾಯ!!!

ದೇಶದಲ್ಲಿ ಹಿಜಾಬ್ ಕಾವು ಇಳಿಮುಖವಾಗುತ್ತಿದ್ದು, ಈ ನಡುವೆ ಮುಸ್ಲಿಂ ವಿದ್ಯಾರ್ಥಿನಿಯರಿಗೆಂದೇ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ಸರ್ಕಾರ ಅನುಮತಿ ಸೂಚಿಸಿದ್ದು ಈ ಕುರಿತಾಗಿ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ವಕ್ಫ್ ಬೋರ್ಡ್‌ನಲ್ಲಿ ಈ ಕುರಿತು ಮೂರು ತಿಂಗಳ…

ಗಮನಿಸಿ : 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲ ಸ್ಕಾಲರ್‌ಶಿಪ್-ಕೇಂದ್ರ ಸರ್ಕಾರದಿಂದ ಆದೇಶ

ಶಿಕ್ಷಣ ಇಲಾಖೆ ಮಂಡಳಿಯ ಪರವಾಗಿ ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ ಒಂದನ್ನು ಜಾರಿ ಮಾಡಲಾಗಿದೆ. ಹೌದು ಕೇಂದ್ರ ಸರ್ಕಾರವು 2022-23ನೇ ಸಾಲಿನಿಂದ 1 ರಿಂದ 8ನೇ ತರಗತಿ ವರೆಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು…

KPSC : ಅಬಕಾರಿ ರಕ್ಷಕರು ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ  ಲೋಕಸೇವಾ ಆಯೋಗವು 2017ನೇ ಸಾಲಿನ ಅಬಕಾರಿ ರಕ್ಷಕರು ಹುದ್ದೆಗಳ ನೇಮಕಾತಿ ಮಾಡುವ ಸಲುವಾಗಿ, ಇದೀಗ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ; ಈ ಹಿಂದೆ, ದಿನಾಂಕ 28-02-2017 ರಂದು ಅಧಿಸೂಚಿನೆ ಹೊರಡಿಸಿದ್ದ ಬಳಿಕ,…

Diploma Courses : ಡಿಪ್ಲೋಮಾ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾ? ಇಲ್ಲಿದೆ ಸಂಪೂರ್ಣ ವಿವರ!

ಈಗಿನ ಮಕ್ಕಳಿಗೆ ಶಿಕ್ಷಣದ ಕೊರತೆಯಿಲ್ಲ. ಏಕೆಂದರೆ ಎಲ್ಲಾ ಕಡೆ ಶಾಲೆಗಳು ಮಾತ್ರವಲ್ಲದೆ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವ ಕಾಲೇಜುಗಳಿವೆ. ಶಿಕ್ಷಣ ಕ್ಷೇತ್ರವು ಪ್ರಗತಿ ಹೊಂದುತ್ತಿದ್ದೂ, ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಸರ್ಕಾರವು ಜಾರಿಗೊಳಿಸಿದೆ. ಹಲವಾರು ಹೊಸ ಹೊಸ ವಿಷಯಗಳನ್ನು…