Browsing Category

Education

SSLC Exam 2022-23: SSLC ವಿದ್ಯಾರ್ಥಿಗಳ ಗಮನಕ್ಕೆ | ಎಸ್ಎಸ್ಎಲ್‌ಸಿ ಪರೀಕ್ಷೆಗೆ ನೋಂದಣಿ ದಿನಾಂಕ ಮತ್ತೊಮ್ಮೆ…

ಮಾರ್ಚ್, ಏಪ್ರಿಲ್‌ನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2023ರ ಎಸ್ಎಸ್ಎಲ್‌ಸಿ ಮುಖ್ಯ ಪರೀಕ್ಷೆ ನಡೆಯಲಿವೆ. ಈ ಪರೀಕ್ಷೆಗಾಗಿ ರಾಜ್ಯದ ಶಾಲಾ, ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಿದೆ.

PHD ಪದವಿಗಳ ಬಗ್ಗೆ ಹೊಸ ನಿಯಮ ಪ್ರಕಟಿಸಿದ UGC!

ಯುಜಿಸಿ ಪಿಹೆಚ್ ಡಿ ಪದವಿಗಳಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಡಾಕ್ಟರೇಟ್ ಕಾರ್ಯಕ್ರಮಗಳನ್ನು ನಿಯಂತ್ರಿಸುವ ಅರ್ಹತಾ ಮಾನದಂಡಗಳು, ಪ್ರವೇಶ ಕಾರ್ಯವಿಧಾನ ಮತ್ತು ಮೌಲ್ಯಮಾಪನ ವಿಧಾನಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲಾಗಿದೆ.

Prize Money For Students 2022 : ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ | ಅರ್ಜಿ ಸಲ್ಲಿಕೆಗೆ ಡಿ.31 ಕೊನೆಯ ದಿನ

ಇಂದಿನ ಮಕ್ಕಳು ಮುಂದಿನ ಭವಿಷ್ಯ ರೂಪಿಸುವವರು ಈ ನಿಟ್ಟಿನಲ್ಲಿ ಅವರನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳನ್ನು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ. ವಿವಿಧ

ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿ | ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 3 ಸಾವಿರದಿಂ 11 ಸಾವಿರ…

ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ. ಕೆಲವು ಸೌಲಭ್ಯಗಳನ್ನು ನೀಡಿ ಅವರನ್ನು ಪ್ರೋತ್ಸಾಹಿಸುತ್ತಿದೆ. ಹಾಗಾಗಿ ರಾಜ್ಯದ ಹಳದಿ ಬೋರ್ಡ್‌ ಟ್ಯಾಕ್ಸಿ ಮತ್ತು ಆಟೋ ಚಾಲಕರ ಮಕ್ಕಳ ಮೆಟ್ರಿಕ್‌ ನಂತರದ ಉನ್ನತ ವಿದ್ಯಾಭ್ಯಾಸ ಉತ್ತೇಜಿಸಲು 'ವಿದ್ಯಾನಿಧಿ'

ಹೊಸ ಕಾಲೇಜು ಆರಂಭಿಸುವ ಶಿಕ್ಷಣ ಸಂಸ್ಥೆಗಳಿಗೆ, ಟ್ರಸ್ಟ್ ಗಳಿಗೆ ಗುಡ್ ನ್ಯೂಸ್!!!

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ 4 ರನ್ವಯ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದ್ದು, ಹಾಗಾಗಿ, ಇಚ್ಛಿಸುವ ಅರ್ಹ ಖಾಸಗಿ

TET ಹಾಲ್ ಟಿಕೆಟ್ ನಲ್ಲಿ ಸನ್ನಿ ಲಿಯೋನ್ ಅಶ್ಲೀಲ ಫೋಟೋ |

ಶಿವಮೊಗ್ಗದ‌ ನ್ಯಾಷನಲ್ ರುದ್ರಪ್ಪ ಪಿ ಯು ಕಾಲೇಜಿನಲ್ಲಿ ಪರೀಕ್ಷಾರ್ಥಿ ಪರೀಕ್ಷೆ ಬರೆಯಲು ಬಂದಾಗ ವಿದ್ಯಾರ್ಥಿನಿಗೆ ಶಾಕ್ ಆಗಿದ್ದು, ಹಾಲ್ ಟಿಕೆಟ್​ನಲ್ಲಿ ತನ್ನ ಫೋಟೊ ಇರುವ ಬದಲಿಗೆ ನಟಿಯ ಫೋಟೊ ನೋಡಿ ದಂಗಾದ ಘಟನೆ ನಡೆದಿದೆ. ಕೆಲವೊಮ್ಮೆ ತಾಂತ್ರಿಕ ದೋಷಗಳಿಂದ ತಪ್ಪಾಗುವುದು ಸಹಜ. ಆದರೆ,

ಪ್ರೌಢಶಿಕ್ಷಣ ಇಲಾಖೆ ಇನ್ಮುಂದೆ ಇರುವುದಿಲ್ಲ !

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಮರು ನಾಮಕರಣ ಮಾಡಲು ರಾಜ್ಯ ಸರ್ಕಾರವು ಆದೇಶವನ್ನು ಹೊರಡಿಸಿದೆ. ಮಂಡಳಿ ನಿರ್ದೇಶಕರಾದ ಹೆಚ್. ಎನ್. ಗೋಪಾಲಕೃಷ್ಣ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಕರ್ನಾಟಕ ಶಾಲಾ ಪರೀಕ್ಷೆ

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ!

ಸರ್ಕಾರಿ ಶಾಲೆಗಳ ಸುಧಾರಣೆಗೆ ಅನೇಕ ಕ್ರಮಗಳನ್ನು ಕೈಗೊಂಡಿರುವ ಶಿಕ್ಷಣ ಇಲಾಖೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೂರಕ ವಾತಾವರಣ,ಸೌಲಭ್ಯ ಕಲ್ಪಿಸುವ ಪ್ರಯತ್ನ ನಡೆಸಿದ್ದಾರೆ. ಈ ನಡುವೆ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ