ಸೋಮವಾರ, 26 ಅಕ್ಟೋಬರ್ 2026
Trending

Education

Medical College : ರಾಜ್ಯದಲ್ಲಿ 3 ಹೊಸ ಮೆಡಿಕಲ್ ಕಾಲೇಜ್!!

Medical College : ರಾಜ್ಯದಲ್ಲಿ ಮೂರು ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಪ್ರಸ್ತಾವವನ್ನು ಸಲ್ಲಿಸಲಾಗಿದೆ ಇದು ಸಕ್ಸಸ್ ಆದರೆ ಸುಮಾರು 600 ವಿದ್ಯಾರ್ಥಿಗಳಿಗೆ ಹೆಚ್ಚುವರಿ ಸೀಟು ದೊರೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ.…

Nali-Kali: ರಾಜ್ಯಾದ್ಯಂತ 29 ಸಾವಿರ ಶಾಲೆಗಳಲ್ಲಿ ‘ನಲಿ-ಕಲಿ’ ರದ್ದು?

Nali-Kali: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಹತ್ವದ ಬದಲಾವಣೆಯನ್ನು ತಂದಿದ್ದ, ಮಕ್ಕಳನ್ನು ಶಾಲೆಗೆ ಆಕರ್ಷಿಸಿ ದೊಡ್ಡಮಟ್ಟದಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಸೃಷ್ಟಿಸಿದ್ದ ನಲಿ-ಕಲಿ ಯೋಜನೆ ಇದೀಗ ರದ್ದಾಗುವ ಹಂತಕ್ಕೆ ತಲುಪಿದೆ.  1995ರಲ್ಲಿ ಪ್ರಾಯೋಗಿಕವಾಗಿ ಆರಂಭವಾದ ನಲಿ-ಕಲಿ ಯೋಜನೆಯನ್ನು 2009ರಲ್ಲಿ ರಾಜ್ಯಾದ್ಯಂತ ಜಾರಿಗೆ…

933 ಹುದ್ದೆಗಳಿಗೆ ಯುಪಿಎಸ್ಸಿ ಅರ್ಜಿ ಆಹ್ವಾನ

ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ-2026ಕ್ಕೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 933 ಹುದ್ದೆಗಳ ಭರ್ತಿ ಸಂಬಂಧ ಅಧಿ ಸೂಚನೆ ಹೊರಡಿಸಲಾಗಿದೆ. ಆಡಳಿತಾತ್ಮಕ ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಫೆ. 4ರಿಂದ 24ರವರೆಗೆ…

Education Dept: 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ-ನೋಟ್ ಬುಕ್, ಸರ್ಕಾರ ಘೋಷಣೆ

Education Dept: ಕರ್ನಾಟಕದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ  (Students)  ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಯಡಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ ಬುಕ್​ ವಿತರಣೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೌದು, ರಾಜ್ಯದಲ್ಲಿ…

ಪೊಳಲಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ: ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಗ್ರೇಡ್ ಡ್ರಾಯಿಂಗ್ ಪರೀಕ್ಷೆ

ಪೊಳಲಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಪೊಳಲಿ ಯ 27 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.100 ಫಲಿತಾಂಶ ಬಂದಿರುತ್ತದೆ. 19 ವಿದ್ಯಾರ್ಥಿಗಳು…

ಪಿಯು ಉಪನ್ಯಾಸಕರ ಹುದ್ದೆ ಅರ್ಜಿ ಸಲ್ಲಿಕೆಗೆ ಜ.31 ಕೊನೆ ದಿನ

ಬೆಂಗಳೂರು: ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್ -2 ಹುದ್ದೆಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡಲು ಅರ್ಹತಾ ಪರೀಕ್ಷೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜ.31ರವರೆಗೆ ಕಾಲಾವಕಾಶ ನೀಡಿ ಶಾಲಾ ಶಿಕ್ಷಣ ಇಲಾಖೆ ಆದೇಶ…

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಸಮಯ ಬದಲಾವಣೆ ಮಾಡಿದ ಶಿಕ್ಷಣ ಇಲಾಖೆ

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯ ಅಕ್ರಮ ತಡೆಯುವ ಉದ್ದೇಶದಿಂದ ರೂಪಿಸಿದ್ದ ಹೊಸ ನಿಯಮಾವಳಿಯ ಅಡಿಯಲ್ಲಿ , ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2 ಮತ್ತು 3 ರ ಪರೀಕ್ಷಾ ಸಮಯವನ್ನು ಶಾಲಾ ಶಿಕ್ಷಣ ಇಲಾಖೆ ಮತ್ತೊಮ್ಮೆ ಪರಿಷ್ಕರಿಸಿದೆ. ಬೆಳಿಗ್ಗೆ 11…

Puttur: ಪಿಎಂಶ್ರೀ ವೀರಮಂಗಲಕ್ಕೆ ಶಾಲಾ ಶಿಕ್ಷಣ ಇಲಾಖೆಯ ‘ಗುಣಮಟ್ಟ ವಿಭಾಗದ’ ನಿರ್ದೇಶಕ ಶ್ರೀ ಮಾರುತಿ ಮತ್ತು ತಂಡ ಭೇಟಿ

Puttur: ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇಲ್ಲಿಗೆ ಶಾಲಾ ಶಿಕ್ಷಣ ಇಲಾಖೆಯ ಗುಣಮಟ್ಟ ವಿಭಾಗದ ನಿರ್ದೇಶಕ ಶ್ರೀ ಮಾರುತಿ ಇವರು ಭೇಟಿ ನೀಡಿ ಶೈಕ್ಷಣಿಕ ಪ್ರಗತಿ ಪರಿಶೀಲನೆ ಮಾಡಿ ಪ್ರಶಂಸೆಯ…

PUC: ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ!

PUC: ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದೆ. ಪಿಯು ಫಲಿತಾಂಶದ ಸುಧಾರಣೆಗೆ ಇಲಾಖೆ ಇದೀಗ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು ಗ್ರೂಪ್ ಸ್ಟಡಿ ಮಾಡಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.ಪರೀಕ್ಷೆ ಮುಗಿಯುವವರೆಗೂ…

 ದ್ವಿತೀಯ ಪಿಯು ಪ್ರಾಯೋಗಿಕ ಅಂಕ ನಮೂದಿಸಲು ಸೂಚನೆ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಅಂಕಗಳನ್ನು ನಮೂದಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಪ್ರಾಯೋಗಿಕ ಅಂಕಗಳನ್ನು ಆನ್‌ಲೈನ್ ಮೂಲಕ ಅಪ್ ಲೋಡ್ ಮಾಡುವ ಕುರಿತು ಕಡ್ಡಾಯವಾಗಿ ಸೂಚನೆಗಳನ್ನು ಪಾಲಿಸುವಂತೆ…

div class="ere-sticky">