PUC ವಿದ್ಯಾರ್ಥಿಗಳೇ ಗಮನಿಸಿ : ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ, ರೂ.20ಸಾವಿರ ಸ್ಕಾಲರ್ಶಿಪ್ ಪಡೆಯಿರಿ!!!
ಭಾರತದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರೆಸಲು ಸಹಾಯ ಮಾಡುವ ಉದ್ದೇಶದಿಂದ ವಹಾನಿ ವಿದ್ಯಾರ್ಥಿವೇತನವನ್ನು ಟ್ರಸ್ಟ್ ಮೂಲಕ ನೀಡಲಾಗುತ್ತಿದೆ.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣಕ್ಕೆ ಬೆಂಬಲಿಸುವ!-->!-->!-->…