ಶಾಲಾ ಆವರಣದಲ್ಲಿ ಊಟ ಮಾಡುತ್ತಿದ್ದ ಮಕ್ಕಳ ಮೇಲೆಯೇ ಬಿತ್ತು ವಿದ್ಯುತ್ ಕಂಬ | ಮೂವರು ವಿದ್ಯಾರ್ಥಿಗಳು ಗಂಭೀರ
ಕೋಲಾರ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಊಟ ಮಾಡುತ್ತಿರುವ ಸಂದರ್ಭ ವಿದ್ಯುತ್ ಕಂಬ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಕೆಇಬಿ ಸಿಬ್ಬಂದಿ ಕಂಬಗಳನ್ನು…










