NMMS Scholarship : ವಿದ್ಯಾರ್ಥಿಗಳೇ ಗಮನಿಸಿ | ರೂ.12 ಸಾವಿರ ವಿದ್ಯಾರ್ಥಿ ವೇತನ ಲಭ್ಯ| ಈ ಕೂಡಲೇ ಅರ್ಜಿ ಸಲ್ಲಿಸಿ
ವಿದ್ಯಾರ್ಥಿಗಳ ಕಲಿಕೆಗೆ ಸಹಾಯ ಮಾಡುವ ನಿಟ್ಟಿನಿಂದ ‘ರಾಷ್ಟ್ರೀಯ ಮೀನ್ಸ್-ಕಮ್-ಮೆರಿಟ್ ವಿದ್ಯಾರ್ಥಿವೇತನ ಯೋಜನೆ’ ಅಡಿಯಲ್ಲಿ ಧನ ಸಹಾಯ ಮಾಡಲಾಗುತ್ತಿದೆ. ವಿದ್ಯಾರ್ಥಿ ವೇತನಕ್ಕೆ ಈ ಕೂಡಲೇ ಅರ್ಜಿ ಸಲ್ಲಿಸಿ, ವೇತನದ ಉಪಯೋಗ ಪಡೆದುಕೊಳ್ಳಿ.
ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳು!-->!-->!-->…