ಪರೀಕ್ಷೆಯ ಸಮಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಶಿಕ್ಷಕಿ | ನೊಂದ ಬಾಲಕಿ ಆತ್ಮಹತ್ಯೆ !!!
ಗುರು ಬ್ರಹ್ಮ.. ಗುರು ವಿಷ್ಣು.. ಗುರು ದೇವೋ ಮಹೇಶ್ವರ.... ಎಂದು ಗುರುವನ್ನು ಅತ್ಯಂತ ಪೂಜನೀಯ ಹಾಗೂ ಗೌರವಯುತ ಸ್ಥಾನದಲ್ಲಿ ಇಡುವುದು ನಮ್ಮ ಸಂಸ್ಕೃತಿ.
ತಪ್ಪು ಮಾಡಿದರೆ ಶಿಕ್ಷೆ ನೀಡಿ, ತಿದ್ದಿ ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸುವ ಆದರ್ಶ ವ್ಯಕ್ತಿಯನ್ನು ರೂಪಿಸುವ ಮಹತ್ತರ ಕಾರ್ಯ!-->!-->!-->…