Browsing Category

Education

KEA ಯಿಂದ ಮುಖ್ಯವಾದ ಪ್ರಕಟಣೆ : ಡಿಪ್ಲೋಮಾ CET 2022 ಕ್ಕೆ ಅರ್ಜಿ ಅವಧಿ ವಿಸ್ತರಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, 2022ನೇ ಸಾಲಿನ ಎರಡನೇ ವರ್ಷದ / ಮೂರನೇ ಸೆಮಿಸ್ಟರ್‌ನ ಹಗಲು ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ಡಿಪ್ಲೊಮ ಅಭ್ಯರ್ಥಿಗಳಿಂದ 27-09-2022 ರಿಂದ 07-10-2022 ರ ವರೆಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ವೃತ್ತಿಪರ ಕೋರ್ಸ್‌ಗಳ

ವಿದ್ಯಾರ್ಥಿಗಳೇ , ಪೋಷಕರೇ ಗಮನಿಸಿ: ವೈದ್ಯ, ಡೆಂಟಲ್ ಸೀಟು ಶುಲ್ಕ ಕುರಿತು ಮಹತ್ವದ ಮಾಹಿತಿ

ಶುಲ್ಕ ಹೆಚ್ಚಳದ ಆತಂಕದಲ್ಲಿದ್ದ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿಯನ್ನು ರಾಜ್ಯ ಸರಕಾರ ನೀಡಿದೆ. ಖಾಸಗಿ ವೈದ್ಯ ಮತ್ತು ದಂತ ವೈದ್ಯಕೀಯ ಕಾಲೇಜುಗಳು, ವಿವಿಗಳಲ್ಲಿನ ಸೀಟುಗಳ ಶುಲ್ಕ ಹೆಚ್ಚಳವಾಗುವ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಮೆಡಿಕಲ್

CET : ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ರ‌್ಯಾಂಕಿಂಗ್ ಅನ್ವಯ ಅ.10 ರಿಂದ ಪ್ರಕ್ರಿಯೆ ಆರಂಭವಾಗಲಿವೆ. ಇಂಜಿನಿಯರಿಂಗ್ ಸೇರಿದಂತೆ ಈ ಪ್ರಕ್ರಿಯೆ ಆರಂಭವಾಗಲಿದೆ. ಕೋರ್ಸ್ ವಾರು ಸೀಟು ಲಭ್ಯತೆ ಹಾಗೂ ಶುಲ್ಕದ ವಿವರಗಳನ್ನು ಅ. 10 ರಂದು ಬೆಳಿಗ್ಗೆ 11 ಗಂಟೆ ನಂತರ ಕರ್ನಾಟಕ ಪರೀಕ್ಷಾ

ರಾಜ್ಯದ 5,8 ನೇ ತರಗತಿಗೆ ಬೋರ್ಡ್ ಪರೀಕ್ಷೆ ಇಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

SSLC ಮಾದರಿಯಲ್ಲಿ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಯಾವುದೇ ಉದ್ದೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಸ್ಪಷ್ಟ ಪಡಿಸಿದ್ದಾರೆ. ಆದರೆ ಪರ್ಯಾಯ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಹೇಳಿದ್ದಾರೆ. ಬೋರ್ಡ್ ಪರೀಕ್ಷೆ

SBI Bank : ಎಸ್ ಬಿಐ ಬ್ಯಾಂಕಿನಿಂದ ಸ್ಕಾಲರ್ ಶಿಪ್ | ಈ ರೀತಿ ಅಪ್ಲೈ ಮಾಡಿ

ಎಸ್‌ಬಿಐ ದೇಶದ ಬಹುದೊಡ್ಡ ಸಾರ್ವಜನಿಕ ಬ್ಯಾಂಕ್ ಎನಿಸಿಕೊಂಡಿದೆ. ದೇಶದ ಆರ್ಥಿಕ ಪ್ರಗತಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾ ಬಂದಿದೆ. ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ ಹಣಕಾಸು

ಮಕ್ಕಳಿಗಾಗಿ ‘ಡಿಜಿಟಲ್‌ ಲಾಕ್‌ಡೌನ್‌’ ಘೋಷಿಸಿದ ಈ ಗ್ರಾಮಸ್ಥರು!

ಇಂದಿನ ಪರಿಸ್ಥಿತಿ ಹೇಗೆ ಆಗಿದೆ ಅಂದ್ರೆ ಪುಸ್ತಕ ಹಿಡಿಯ ಬೇಕಾದ ಕೈಗಳು ಮೊಬೈಲ್ ಫೋನ್ ಹಿಡಿಯುವಂತೆ ಆಗಿದೆ. ಯಾಕಂದ್ರೆ, ಮೊಬೈಲ್ ಬಳಕೆ ಪ್ರತಿಯೊಬ್ಬರಿಗೂ ತಿಳಿದೇ ಇರಬೇಕು ಎನ್ನುವಂತೆ ಆಗಿದೆ. ಎಷ್ಟರಮಟ್ಟಿಗೆ ಅಂದ್ರೆ, ಓದಿಗಿಂತಲೂ ಅದೇ ಮುಖ್ಯ ಎನ್ನುವಂತೆ. ಅದೆಷ್ಟೋ ವಿದ್ಯಾರ್ಥಿಗಳು ಇದೇ

ವಿಶ್ವವಿದ್ಯಾನಿಲಯಗಳಲ್ಲಿ ರ‍್ಯಾಗಿಂಗ್ ಕಡಿವಾಣಕ್ಕೆ ಮಾರ್ಗಸೂಚಿ ಹೊರಡಿಸಿದ ಯುಜಿಸಿ : ಏನು ಆ ಮಾರ್ಗಸೂಚಿಗಳು ?

ವಿಶ್ವ ವಿದ್ಯಾನಿಲಯಗಳಲ್ಲಿ ವ್ಯಾಪಕವಾಗುತ್ತಿರುವ ರ‍್ಯಾಗಿಂಗ್ ದಂಧೆಗೆ ಕಡಿವಾಣ ಹಾಕಲು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೊಸ ಮಾರ್ಗಸೂಚಿಗಳನ್ನು ಹೊರಡಿಸಿ , ಆದೇಶಿಸಿದೆ. ವಿಶ್ವವಿದ್ಯಾಲಯಗಳಲ್ಲಿ ಭಯದ ಮತ್ತು ಆತಂಕದ ವಾತಾವರಣವನ್ನು ವಿಮುಕ್ತಿಗೊಳಿಸಲು ವಿದ್ಯಾರ್ಥಿಗಳೊಂದಿಗೆ

ಗಮನಿಸಿ : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ವಾಣಿಜ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಜುಲೈ 2022 ವಾಣಿಜ್ಯ ಪರೀಕ್ಷೆಯ ಬೆರಳಚ್ಚು, ಶೀಘ್ರಲಿಪಿ ಹಾಗೂ ಬರವಣಿಗೆ ವಿಷಯಗಳ ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ನಲ್ಲಿ ಫಲಿತಾಂಶ ನೋಡಬಹುದು. ವಾಣಿಜ್ಯ ಪರೀಕ್ಷೆಯ ಬೆರಳಚ್ಚು, ಶೀಘ್ರಲಿಪಿ ಹಾಗೂ ಬರವಣಿಗೆ ವಿಷಯಗಳ