ಗಮನಿಸಿ : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ವಾಣಿಜ್ಯ ಪರೀಕ್ಷೆಯ ಫಲಿತಾಂಶ ಪ್ರಕಟ
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಜುಲೈ 2022 ವಾಣಿಜ್ಯ ಪರೀಕ್ಷೆಯ ಬೆರಳಚ್ಚು, ಶೀಘ್ರಲಿಪಿ ಹಾಗೂ ಬರವಣಿಗೆ ವಿಷಯಗಳ ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ನಲ್ಲಿ ಫಲಿತಾಂಶ ನೋಡಬಹುದು.
ವಾಣಿಜ್ಯ ಪರೀಕ್ಷೆಯ ಬೆರಳಚ್ಚು, ಶೀಘ್ರಲಿಪಿ ಹಾಗೂ ಬರವಣಿಗೆ ವಿಷಯಗಳ!-->!-->!-->…