ಮಂಗಳವಾರ, 27 ಅಕ್ಟೋಬರ್ 2026
Trending

Education

CET : ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ರ‌್ಯಾಂಕಿಂಗ್ ಅನ್ವಯ ಅ.10 ರಿಂದ ಪ್ರಕ್ರಿಯೆ ಆರಂಭವಾಗಲಿವೆ. ಇಂಜಿನಿಯರಿಂಗ್ ಸೇರಿದಂತೆ ಈ ಪ್ರಕ್ರಿಯೆ ಆರಂಭವಾಗಲಿದೆ. ಕೋರ್ಸ್ ವಾರು ಸೀಟು ಲಭ್ಯತೆ ಹಾಗೂ ಶುಲ್ಕದ ವಿವರಗಳನ್ನು ಅ. 10 ರಂದು ಬೆಳಿಗ್ಗೆ 11…

ರಾಜ್ಯದ 5,8 ನೇ ತರಗತಿಗೆ ಬೋರ್ಡ್ ಪರೀಕ್ಷೆ ಇಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

SSLC ಮಾದರಿಯಲ್ಲಿ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಯಾವುದೇ ಉದ್ದೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಸ್ಪಷ್ಟ ಪಡಿಸಿದ್ದಾರೆ. ಆದರೆ ಪರ್ಯಾಯ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ…

SBI Bank : ಎಸ್ ಬಿಐ ಬ್ಯಾಂಕಿನಿಂದ ಸ್ಕಾಲರ್ ಶಿಪ್ | ಈ ರೀತಿ ಅಪ್ಲೈ ಮಾಡಿ

ಎಸ್‌ಬಿಐ ದೇಶದ ಬಹುದೊಡ್ಡ ಸಾರ್ವಜನಿಕ ಬ್ಯಾಂಕ್ ಎನಿಸಿಕೊಂಡಿದೆ. ದೇಶದ ಆರ್ಥಿಕ ಪ್ರಗತಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾ ಬಂದಿದೆ. ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ ಹಣಕಾಸು ವ್ಯವಹಾರದ…

ಮಕ್ಕಳಿಗಾಗಿ ‘ಡಿಜಿಟಲ್‌ ಲಾಕ್‌ಡೌನ್‌’ ಘೋಷಿಸಿದ ಈ ಗ್ರಾಮಸ್ಥರು!

ಇಂದಿನ ಪರಿಸ್ಥಿತಿ ಹೇಗೆ ಆಗಿದೆ ಅಂದ್ರೆ ಪುಸ್ತಕ ಹಿಡಿಯ ಬೇಕಾದ ಕೈಗಳು ಮೊಬೈಲ್ ಫೋನ್ ಹಿಡಿಯುವಂತೆ ಆಗಿದೆ. ಯಾಕಂದ್ರೆ, ಮೊಬೈಲ್ ಬಳಕೆ ಪ್ರತಿಯೊಬ್ಬರಿಗೂ ತಿಳಿದೇ ಇರಬೇಕು ಎನ್ನುವಂತೆ ಆಗಿದೆ. ಎಷ್ಟರಮಟ್ಟಿಗೆ ಅಂದ್ರೆ, ಓದಿಗಿಂತಲೂ ಅದೇ ಮುಖ್ಯ ಎನ್ನುವಂತೆ. ಅದೆಷ್ಟೋ…

ವಿಶ್ವವಿದ್ಯಾನಿಲಯಗಳಲ್ಲಿ ರ‍್ಯಾಗಿಂಗ್ ಕಡಿವಾಣಕ್ಕೆ ಮಾರ್ಗಸೂಚಿ ಹೊರಡಿಸಿದ ಯುಜಿಸಿ : ಏನು ಆ ಮಾರ್ಗಸೂಚಿಗಳು ?

ವಿಶ್ವ ವಿದ್ಯಾನಿಲಯಗಳಲ್ಲಿ ವ್ಯಾಪಕವಾಗುತ್ತಿರುವ ರ‍್ಯಾಗಿಂಗ್ ದಂಧೆಗೆ ಕಡಿವಾಣ ಹಾಕಲು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೊಸ ಮಾರ್ಗಸೂಚಿಗಳನ್ನು ಹೊರಡಿಸಿ , ಆದೇಶಿಸಿದೆ. ವಿಶ್ವವಿದ್ಯಾಲಯಗಳಲ್ಲಿ ಭಯದ ಮತ್ತು ಆತಂಕದ ವಾತಾವರಣವನ್ನು ವಿಮುಕ್ತಿಗೊಳಿಸಲು ವಿದ್ಯಾರ್ಥಿಗಳೊಂದಿಗೆ ನಿಯಮಿತ ಸಂವಹನ ಮತ್ತು ಸಮಾಲೋಚನೆ, ರ‍್ಯಾಗಿಂಗ್…

ಗಮನಿಸಿ : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ವಾಣಿಜ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಜುಲೈ 2022 ವಾಣಿಜ್ಯ ಪರೀಕ್ಷೆಯ ಬೆರಳಚ್ಚು, ಶೀಘ್ರಲಿಪಿ ಹಾಗೂ ಬರವಣಿಗೆ ವಿಷಯಗಳ ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ನಲ್ಲಿ ಫಲಿತಾಂಶ ನೋಡಬಹುದು. ವಾಣಿಜ್ಯ ಪರೀಕ್ಷೆಯ ಬೆರಳಚ್ಚು, ಶೀಘ್ರಲಿಪಿ ಹಾಗೂ ಬರವಣಿಗೆ ವಿಷಯಗಳ…

KCET 2022 counselling Dates : ಸಿಇಟಿ ಕೌನ್ಸಲಿಂಗ್ ದಿನಾಂಕ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2022ರ ಕೌನ್ಸೆಲಿಂಗ್ ದಿನಾಂಕಗಳನ್ನು ಪ್ರಕಟಿಸಿದೆ. ಕೌನ್ಸೆಲಿಂಗ್ ಪ್ರಕ್ರಿಯೆಗೆ ಹಾಜರಾಗುವ ಅಭ್ಯರ್ಥಿಗಳು ಇದನ್ನು ಗಮನಿಸಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಕ್ಟೋಬರ್ 7 ರಿಂದ ಅಕ್ಟೋಬರ್ 8 ರವರೆಗೆ…

SSLC ವಿದ್ಯಾರ್ಥಿಗಳೇ ಗಮನಿಸಿ | ನೋಂದಣಿ ಪ್ರಕ್ರಿಯೆ ಶುರು

ಪ್ರತಿ ವಿದ್ಯಾರ್ಥಿಗು ಕೂಡ ಎಸೆಸೆಲ್ಸಿ ಪರೀಕ್ಷೆ ಜೀವನದ ಅತ್ಯಂತ ಮುಖ್ಯ ಘಟ್ಟವಾಗಿದ್ದು, ಎಸೆಸೆಲ್ಸಿ ನಂತರ ಅವಕಾಶಗಳ ಬಾಗಿಲು ತೆರೆಯುತ್ತಾ ಹೋಗುತ್ತದೆ. ವಿದ್ಯಾರ್ಥಿಯ ಆಸಕ್ತಿಯ ಆಧಾರದಲ್ಲಿ ವಿಭಿನ್ನ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಪರೀಕ್ಷೆ ಪ್ರಕ್ರಿಯೆ ಮಹತ್ತರ ಪಾತ್ರ ವಹಿಸುತ್ತದೆ. ಕಳೆದ…

CET ಪರಿಷ್ಕೃತ RANK ಪಟ್ಟಿ ನಾಳೆ ಮಧ್ಯಾಹ್ನ ಪ್ರಕಟ :  ಅಶ್ವತ್ಥನಾರಾಯಣ ಘೋಷಣೆ

ಸಿಇಟಿ ( CET)  ಪರಿಷ್ಕೃತ ರಾಂಕಿಂಗ್ ಪಟ್ಟಿಯನ್ನು ಶನಿವಾರ (ಅಕ್ಟೋಬರ್ 1) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ. ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ karresults.nic.in…

PUC ವಿದ್ಯಾರ್ಥಿಗಳಿಗೆ ಮಧ್ಯಂತರ ರಜೆ ಯಾವಾಗ? ಸಿಗುವ ಒಟ್ಟು ರಜೆಗಳೆಷ್ಟು?

ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಅರ್ಧವಾರ್ಷಿಕ ಪರೀಕ್ಷೆಗಳು ನಡೆಯುತ್ತಿವೆ. ಸೆಪ್ಟೆಂಬರ್ 19, 2022 ರಿಂದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಗಳು ಆರಂಭವಾಗಿದೆ. ಈ ಪರೀಕ್ಷೆ ಸೆಪ್ಟೆಂಬರ್ 30, 2022 ರಂದು ಮುಕ್ತಾಯವಾಗಲಿವೆ. ಜೂನ್…