Browsing Category

Education

PUC Exam Date: ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಮಹತ್ವದ ಮಾಹಿತಿ !

ಮಾರ್ಚ್ 2023ರಲ್ಲಿ ನಡೆಯಲಿರುವ, ದ್ವಿತೀಯ ಪಿಯುಸಿ 2023ರ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಹೌದು ನೋಂದಣಿಗೆ ಅವಧಿ ವಿಸ್ತರಿಸಲಾಗಿದೆ. ಈ ಮುನ್ನ ಖಾಸಗಿ ಅಭ್ಯರ್ಥಿಗಳು,

SANTOOR SCHOLARSHIP 2022-23 | 24 ಸಾವಿರದವರೆಗೆ ವಿದ್ಯಾರ್ಥಿವೇತನ ಪಡೆಯಲು ನ.30 ಕೊನೆ ದಿನ

ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಗಿಸಲು ಪರದಾಡುತ್ತಿರುವ ಬಾಲಕಿಯರಿಗೆ ಸಂತೂರ್ ಕಡೆಯಿಂದ ಸಂತಸದ ಸುದ್ದಿಯಿದ್ದು, ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಸಂತೂರ್ ವಿದ್ಯಾರ್ಥಿವೇತನ ನೀಡುತ್ತಿದೆ. ಆನ್‌ಲೈನ್ ಸಂತೂರ್ ವಿದ್ಯಾರ್ಥಿವೇತನವು ಪದವಿ ಹಾಗೂ ಪದವಿಯನ್ನು

ಶಾಲಾ ಆವರಣದಲ್ಲಿ ಊಟ ಮಾಡುತ್ತಿದ್ದ ಮಕ್ಕಳ ಮೇಲೆಯೇ ಬಿತ್ತು ವಿದ್ಯುತ್‌ ಕಂಬ | ಮೂವರು ವಿದ್ಯಾರ್ಥಿಗಳು ಗಂಭೀರ

ಕೋಲಾರ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಊಟ ಮಾಡುತ್ತಿರುವ ಸಂದರ್ಭ ವಿದ್ಯುತ್ ಕಂಬ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಕೆಇಬಿ ಸಿಬ್ಬಂದಿ ಕಂಬಗಳನ್ನು

ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತ ಶಿಕ್ಷಕ,ಸಿಬ್ಬಂದಿಗಳಿಗೆ ಗುಡ್ ನ್ಯೂಸ್!

ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ( Grant-in-aid educational institution ) ಕಾರ್ಯನಿರ್ವಹಿಸಿ, ನಿವೃತ್ತಿ ಹೊಂದಿರುವಂತ ಶಿಕ್ಷಕ, ಸಿಬ್ಬಂದಿಗಳಿಗೆ ನಿವೃತ್ತಿಯ ನಂತರದ ಗಳಿಕೆ ರಜೆ ನಗಧೀಕರಣಕ್ಕಾಗಿ ಅನುದಾನವನ್ನು ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ( Education Department )

ಉಡುಪಿ | ಮುಸ್ಲಿಮರ ‘ ಅಲ್ಲಾಹೋ ಅಕ್ಬರ್ ‘ ಹಾಡಿಗೆ ವಿದ್ಯಾರ್ಥಿನಿಯರಿಂದ ನೃತ್ಯ ಮಾಡಿಸಿದ ಶಾಲಾ ಆಡಳಿತ…

ಉಡುಪಿ: ವಿದ್ಯಾರ್ಥಿನಿಯರುಗಳು.ಮುಸ್ಲಿಮರ ಆಜಾನ್‌ಗೆ ನೃತ್ಯ ಮಾಡಿದ್ದು.ಅದು ಇದೀಗ ಗದ್ದಲಕ್ಕೆ ಕಾರಣ ಆಗಿದೆ. ಆಜಾನ್ ಗೆ ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ ಆಕ್ಷೇಪ ವ್ಯಕ್ತವಾಗಿದ್ದು, ಅಲ್ಲಿನ ಆಡಳಿತ ಮಂಡಳಿ ಅದರ ಬಗ್ಗೆ ಕ್ಷಮೆ ಕೋರಿದೆ. ಉಡುಪಿಯ ಶಂಕರನಾರಾಯಣದ ಮದರ್ ಥೆರೆಸಾ

ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಕ್ಕಳಿಗೆ 6 ವರ್ಷ ಕಡ್ಡಾಯ | ಸರಕಾರದ ಆದೇಶ..ಆದರೆ ಜಾರಿ 2 ವರ್ಷದ ಬಳಿಕ

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಒಂದನೆ ತರಗತಿಗೆ ಪ್ರವೇಶ ಪಡೆಯಲು ಮಕ್ಕಳಿಗೆ ಕಡ್ಡಾಯವಾಗಿ ಆರು ವರ್ಷಗಳು ತುಂಬಿರಬೇಕು ಎಂದು ಶಿಕ್ಷಣ ಇಲಾಖೆಯು ಈ ಹಿಂದೆ ಆದೇಶವನ್ನು ಹೊಡಿಸಿದ್ದು, ಇದು 2025-26ನೆ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗಲಿದೆ ಎಂದು ತಿದ್ದುಪಡಿ ಮಾಡಿದೆ. ಈಗಾಗಲೇ ಆರು ವರ್ಷಗಳು

MBBS ವಿದ್ಯಾರ್ಥಿಗಳಿಗೆ AIIMS ನಿಂದ ವಿದ್ಯಾರ್ಥಿವೇತನ | ಈ ನೆರವು ಯಾರಿಗೆಲ್ಲ?

ಇಂದಿನ ಮಕ್ಕಳು ಮುಂದಿನ ಭವಿಷ್ಯ ರೂಪಿಸುವವರು ಈ ನಿಟ್ಟಿನಲ್ಲಿ ಸಂಶೋಧನಾ ಕ್ಷೇತ್ರದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS) ಸಂಸ್ಥೆಯು ಧನಸಹಾಯ ಮಾಡಲು ಮುಂದಾಗಿದೆ. ಸಂಶೋಧನಾ ಕಾರ್ಯದಲ್ಲಿ

SSLC ವಿದ್ಯಾರ್ಥಿಗಳೇ ಗಮನಿಸಿ : ಈ ಬಾರಿ ‘ಕೊರೋನಾ ಪಾಸ್’ ಇಲ್ಲ – ಸಚಿವ ಬಿ.ಸಿ.ನಾಗೇಶ್

ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಹತ್ತರವಾದ ಮಾಹಿತಿಯನ್ನು ನೀಡಿದ್ದಾರೆ. ಕಳೆದ ವರ್ಷದಂತೆ ಈ ವರ್ಷ ಕೊರೊನಾ ಪಾಸ್ ಇರುವುದಿಲ್ಲ. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಎಸ್ಎಸ್ಎಲ್'ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು