Sushanth Singh Rajput: ಸುಶಾಂತ್ ಸಿಂಗ್ ರಜಪೂತ್ ಕೇಸ್ ಕ್ಲೋಸ್; ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್!
Sushanth Singh Rajput: 14 ಜೂನ್ 2020 ರಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್‌ಪೂತ್ ಮುಂಬೈನ ಬಾಂದ್ರಾದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ನಾಲ್ಕೂವರೆ ವರ್ಷಗಳ ತನಿಖೆಯ ನಂತರ ಸಿಬಿಐ ಇದೀಗ ಈ ಪ್ರಕರಣದ ಮುಕ್ತಾಯದ ವರದಿಯನ್ನು ಮುಂಬೈ ನ್ಯಾಯಾಲಯಕ್ಕೆ ಸಲ್ಲಿಸಿದೆ.