Roopesh Shetty : ಬಿಗ್‌ಬಾಸ್ ವಿನ್ನರ್ ಕುಡ್ಲದ ಕುವರ ರೂಪೇಶ್ ಶೆಟ್ಟಿ ದುಬೈನಲ್ಲಿ ! ಹೋದದ್ದು ಯಾಕೆಂಬ…
ಬಿಗ್‌ಬಾಸ್ ಸೀಸನ್ 9ರ ಟಫ್ ಕಾಂಪಿಟೇಟರ್ ಆಗಿದ್ದ ರೂಪೇಶ್ ಶೆಟ್ಟಿ, ಸಾಕಷ್ಟು ಮೋಜು, ಮಸ್ತಿ, ಟಾಸ್ಕ್ ನಲ್ಲಿ ಅದ್ಭುತವಾಗಿ ಆಡುವ ಮೂಲಕ ಜನರ ಮನಗೆದ್ದಿದ್ದರು. ಅಲ್ಲದೆ ತಮ್ಮ ನಡವಳಿಕೆಯಿಂದಲೂ ಜನರಿಗೆ ತುಂಬಾ ಹತ್ತಿರವಾಗಿದ್ದರು. ಘಟಾನುಘಟಿ ಸದಸ್ಯರ ಜೊತೆ ಪೈಪೋಟಿ ನಡೆಸಿ, ಕೊನೆಗೆ ಬಿಗ್ ಬಾಸ್!-->…