ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಚಪ್ಪಲಿ ಎಸೆದವರ ಬಂಧನ | ಚಪ್ಪಲಿ ಎಸೆತಕ್ಕೆ ಕಾರಣವೇನು?
ಹೊಸಪೇಟೆಯಲ್ಲಿ 'ಕ್ರಾಂತಿ' ಸಿನಿಮಾ ಹಾಡನ್ನು ಬಿಡುಗಡೆ ಮಾಡುವುದಕ್ಕೆ ತೆರಳಿದ್ದ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆ ನಡೆದಿತ್ತು. ಈ ಪ್ರಕರಣ ನಡೆದ ಬಳಿಕ ದರ್ಶನ್ ಅಭಿಮಾನಿಗಳು ಕೆಂಡಾಮಂಡಲರಾಗಿದ್ದರು. ಇಷ್ಟೇ ಅಲ್ಲದೆ, ಚಪ್ಪಲಿ ಎಸೆದು ತಮ್ಮ ನೆಚ್ಚಿನ ನಟನಿಗೆ ಅವಮಾನ ಮಾಡಿದ!-->…