Browsing Category

Entertainment

This is a sample description of this awesome category

ಹೆಂಡತಿಯೊಂದಿಗೆ ಸಂಭಾಷಣೆ ಮಾಡುವುದನ್ನು ತಪ್ಪಿಸಲು 62 ವರ್ಷಗಳ ಕಾಲ ಕಿವುಡ,ಮೂಗನಂತೆ ನಟಿಸಿದ ಗಂಡ!!

ದಾಂಪತ್ಯ ಜೀವನ ಎಂಬುದು ಕೆಲವೊಬ್ಬರಿಗೆ ಖುಷಿ ತರಿಸಿದ್ರೆ, ಇನ್ನೂ ಕೆಲವೊಂದಷ್ಟು ಜನರಿಗೆ ಕಿರಿ-ಕಿರಿ ಉಂಟಾಗುತ್ತದೆ. ಬಹುಶಃ ಈ ಅನುಭವ ಮದುವೆ ಆದವರಿಗೆ ಮಾತ್ರ ತಿಳಿದಿರುತ್ತದೆ. ಅದರಲ್ಲೂ ಕೆಲವೊಂದಷ್ಟು ಜನ ಪ್ರೀತಿಯಿಂದ, ಸಹಬಾಳ್ವೆಯಿಂದ ಜೀವನ ನಡೆಸಿದ್ರೆ, ಕೆಲವೊಬ್ಬರನ್ನು ನೋಡಿದಾಗ ಅಂತೂ

ಕಾಂತಾರ : ವರಾಹ ರೂಪಂ ಹಾಡಿನ ವಿವಾದ, ಹೊಂಬಾಳೆಗೆ ಹಿನ್ನಡೆ | ಅರ್ಜಿ ವಜಾ ಮಾಡಿದ ಕೋರ್ಟ್‌

ಕಾಂತಾರ ಸಿನಿಮಾ ಸದ್ಯ ಬಾಕ್ಸ್ ಆಫೀಸ್ ನಲ್ಲಿ ದೊಡ್ದ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಸಿನಿಮಾವಾಗಿದ್ದು, kgf 2 ರ ದಾಖಲೆಯನ್ನು ಕೂಡ ಪುಡಿ ಮಾಡಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎಲ್ಲೆಡೆ ಒಳ್ಳೆಯ ಪ್ರತಿಕ್ರಿಯೆ ಪಡೆಯುತ್ತಿರುವ ಕಾಂತಾರ ಸಿನಿಮಾ ತಂಡಕ್ಕೆ ಹಾಡಿನ ವಿಚಾರ ದೊಡ್ಡ ತಲೆನೋವಾಗಿ

Kantara : ನಾಳೆ ( ನವೆಂಬರ್ 24) ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಕಾಂತಾರ !

ಎಲ್ಲೆಡೆ ಸಂಚಲನ ಮೂಡಿಸಿದ್ದ ಕನ್ನಡದ ಹಿಟ್ ಸಿನಿಮಾ ಕಾಂತಾರ ಓಟಿಟಿಯಲ್ಲಿ ಯಾವಾಗ ಬರುತ್ತೆ ಎಂದು ಕಾತುರದಿಂದ ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಸಿಹಿ ಔತಣದ ಸುದ್ದಿ. ಅಮೆಜಾನ್ ಪ್ರೈಮ್​ನಲ್ಲಿ ಸಿನಿಮಾ ನೋಡಬಹುದಾದ ಭಾಗ್ಯ ಎಲ್ಲರಿಗೂ ಲಭ್ಯವಾಗಲಿದೆ. ಹೌದು, 4 ಭಾಷೆಯಲ್ಲಿ ಅಮೆಜಾನ್ ಪ್ರೈಮ್

Realme Smart Tv: ಕೇವಲ 1000 ರೂಪಾಯಿಗೆ ಫ್ಲಿಪ್​ಕಾರ್ಟ್​ನಲ್ಲಿ ಈ ಸ್ಮಾರ್ಟ್​ಟಿವಿ ಖರೀದಿಸಿ | ಹೊಚ್ಚ ಹೊಸ ಟಿವಿ…

ಗ್ರಾಹಕರಿಗಾಗಿಯೆ ಹೊಸ ಆಫರ್ ನೀಡಲು ಫ್ಲಿಪ್ಕಾರ್ಟ್ ಮುಂದಾಗಿದೆ. ಹೌದು!!.. ಇದೀಗ ಕೇವಲ 1000 ರೂಪಾಯಿಗೆ ಫ್ಲಿಪ್​ಕಾರ್ಟ್​ನಲ್ಲಿ ಸ್ಮಾರ್ಟ್​ಟಿವಿ ಖರೀದಿಸಬಹುದಾಗಿದೆ. ಸ್ಮಾರ್ಟ್ ಟಿವಿಗಳ ಮೇಲೆ ಆಫರ್‌ಗಳನ್ನು ನೀಡುತ್ತಿದ್ದು, ಸ್ಮಾರ್ಟ್ ಟಿವಿಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ.

ಸೌತ್ ಸಿನಿಮಾ ಮಾಡಲ್ಲ ಎಂದಬಾಲಿವುಡ್ ನ ಖ್ಯಾತ ನಟ ಪಂಕಜ್ ತ್ರಿಪಾಠಿ !

ಚಿತ್ರರಂಗವು ತನ್ನದೇ ಆದ ವಿಭಿನ್ನ ಶೈಲಿಯಲ್ಲಿ ಯಶಸ್ವಿ ಕಾಣಲು ಪ್ರಯತ್ನಿಸುತ್ತಲೇ ಇದೆ. ಜನರು ಕೂಡ ವಿಭಿನ್ನ ಸಿನಿಮಾಗಳಿಗೆ ಮಾರು ಹೋಗದೆ ಇರಲ್ಲ. ಅಲ್ಲದೆ ಚಿತ್ರರಂಗದ ಹವಾ ಇತ್ತೀಚಿಗೆ ಜೋರಾಗಿದೆ. ಹೊಸ ಹೊಸ ಕಥೆಗಳೊಂದಿಗೆ ಹೊಸ ಹೊಸ ನಾಯಕ ನಾಯಕಿಯರು ಚಿತ್ರರಂಗದಲ್ಲಿ ಅದ್ಭುತ ಸಾಧನೆ ಮಾಡುವುದು

Reliance Jio : ಗ್ರಾಹಕರ ಚಿತ್ತ ಜಿಯೋ, ಏರ್ಟೆಲ್ ನತ್ತ!

ಟೆಲಿಕಾಮ್ ದೈತ್ಯ ಕಂಪನಿಗಳಲ್ಲಿ ತನ್ನ ಪಾರುಪತ್ಯ ಕಾಯ್ದು ಕೊಂಡಿರುವ ಜಿಯೋ ಇದೀಗ ಭದ್ರವಾಗಿ ನೆಲೆಯೂರಿ ಮೊದಲಿನ ಶ್ರೇಯಾಂಕದಲ್ಲಿ ಮುನ್ನಡೆ ಸಾಧಿಸುವ ಸಾಧ್ಯತೆ ದಟ್ಟವಾಗಿದೆ. ಹೌದು..ದೂರಸಂಪರ್ಕ ನಿಯಂತ್ರಕ ಟ್ರಾಯ್ (TRAI) ಅಂಕಿ-ಅಂಶಗಳ ಅನ್ವಯ, ಅತಿ ದೊಡ್ಡ ಟೆಲಿಕಾಂ ಆಪರೇಟರ್ ಜಿಯೋ (Jio)

ಬಿಗ್ ಬಾಸ್ ವೈಷ್ಣವಿ ಎಂಗೇಜ್ಮೆಂಟ್ | ವೈರಲ್ ಆಯಿತು ಫೋಟೋಸ್!

ಕನ್ನಡದ ಜನಪ್ರಿಯ ಧಾರಾವಾಹಿ ಅಗ್ನಿ ಸಾಕ್ಷಿ ಮೂಲಕ ಮನೆ ಮಾತಾದ ಚೆಲುವೆ ವೈಷ್ಣವಿ ಗೌಡ ಅವರ ಬಗ್ಗೆ ಹೊಸ ಸುದ್ದಿಯೊಂದು ಜೋರಾಗಿ ಸದ್ದು ಮಾಡುತ್ತಿದೆ.ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ವೈಷ್ಣವಿಗೆ ಕಂಕಣ ಭಾಗ್ಯ ಕೂಡಿ ಬರುವ ನಿರೀಕ್ಷೆ ದಟ್ಟವಾಗಿದೆ. ಅಲ್ಲದೆ, ಮದುವೆ ಆಫರ್​ಗಳು ನಟಿಯನ್ನು

ತುಳುನಾಡ ದೈವಾರಾಧಕರಿಂದ ಎಚ್ಚರಿಕೆಯ ಸಂದೇಶ| ಯಾಕಾಗಿ ?

ಕಾಂತಾರ (Kantara) ಚಿತ್ರ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಹಿಟ್ ಆಗಿ 400ಕೋಟಿಗೂ ಹೆಚ್ಚು ಬಾಕ್ಸ್ ಆಫೀಸ್ ನಲ್ಲಿ ಕಮಾಯಿ ಮಾಡಿದ್ದು ತಿಳಿದಿರುವಂತದ್ದೇ!!! ಕರಾವಳಿಯ ಕಲೆ, ಆಚರಣೆಯನ್ನೊಳಗೊಂಡ ತುಳುನಾಡಿನ ಸಂಸ್ಕೃತಿಯ ವೈಭವವನ್ನು ಜಗತ್ತಿಗೆ ಪರಿಚಯಿಸಿದೆ. ಅದರಲ್ಲೂ ಕೂಡ ದೈವಾರಾಧನೆ