ಓದುಗರೇ ನಿಮಗೊಂದು ಸವಾಲು | ಬಂಡೆಗಳ ನಡುವೆ ಅಡಗಿ ಕೂತಿರೋ ಚಿರತೆಯನ್ನು ಪತ್ತೆ ಹಚ್ಚಬಲ್ಲಿರಾ?
ದಿನದಿಂದ ದಿನಕ್ಕೆ ಒಂದೊಂದೇ ರೀತಿಯ ವಿಶೇಷ ಮಾಹಿತಿಯಿಂದ ಹಿಡಿದು ವೈರಲ್ ವಿಡಿಯೋಗಳೆಲ್ಲ ಹರಿದಾಡುತ್ತಲೇ ಇದೆ. ಎಲ್ಲೆಲ್ಲೋ ನಡೆಯೋ ಘಟನೆಗಳು ಕ್ಷಣಾರ್ಧದಲ್ಲಿ ನಮ್ಮ ಕೈ ಸೇರಿರುತ್ತೆ. ಇದೇ ರೀತಿ ಓದುಗರಾದ ನಿಮ್ಮ ಕಣ್ಣಿಗೆ ಕೆಲಸ ಕೊಡೊ ಚಾಲೆಂಜ್ ಇಲ್ಲಿದೆ ನೋಡಿ.
ಅಂತರ್ಜಾಲದಲ್ಲಿ ಆಪ್ಟಿಕಲ್!-->!-->!-->…