ಇತಿಹಾಸ ಪ್ರಸಿದ್ಧ ಮೇಲುಕೋಟೆಯಲ್ಲಿ ನಾಗಚೈತನ್ಯ ಚಿತ್ರ ತಂಡದಿಂದ ಎಡವಟ್ಟು | ಜನರ ಆಕ್ರೋಶಕ್ಕೆ ಕಾರಣವೇನು?
ಚಿತ್ರರಂಗದವರು ಎಷ್ಟೇ ಹೆಸರು ಪಡೆದರು ಸಹ ಜನರ ಭಾವನೆ ಮತ್ತು ಆಚಾರ ವಿಚಾರಗಳನ್ನು ಗೌರವಿಸಬೇಕು. ಇಲ್ಲವಾದರೆ ಜನರ ಆಕ್ರೋಶಕ್ಕೆ ಒಳಗಾಗುವುದು ಸರ್ವೇ ಸಾಮಾನ್ಯ. ಹಾಗೆಯೇ ಮೇಲುಕೋಟೆಯಲ್ಲಿ ಮತ್ತೇ ಪರಭಾಷಾ ಚಿತ್ರತಂಡ ತಪ್ಪು ಮಾಡಿಕೊಂಡಿದೆ. ಅಂದರೆ ಇತಿಹಾಸ ಪ್ರಸಿದ್ಧಿ ಮೇಲುಕೋಟೆಯ ಪರಂಪರೆಗೆ!-->…