Rajat Kishan: ರಜತ್‌ಗೆ ಬಿಗ್ ರಿಲೀಫ್; ಜೈಲಿಂದ ಬಿಡುಗಡೆ!
Rajat Kishan: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಜತ್ ಕಿಶನ್‌ಗೆ ಜಾಮೀನು ಮಂಜೂರಾಗಿದೆ. 24 ನೇ ಎಸಿಎಂಎಂ ಕೋರ್ಟ್ ರಜತ್‌ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.
This is a sample description of this awesome category