ನಾನು ಯಾವ ಮದುವೆ ಆಗಲ್ಲ, ಇಂಡಸ್ಟ್ರೀಲಿ ಬೆಳೆಯಬೇಕು; ಸೋನು ಶ್ರೀನಿವಾಸ್ ಗೌಡ
ರಾಕೇಶ್ ಅಡಿಗ ‘ಬಿಗ್ ಬಾಸ್ ಒಟಿಟಿ’ ಸೇರಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅವರು ಎಲ್ಲರ ಜತೆ ಫ್ಲರ್ಟ್ ಮಾಡುತ್ತಾ ಇರುತ್ತಾರೆ. ಸೋನು ಗೌಡ ಜತೆ ಅವರು ಕ್ಲೋಸ್ ಆಗಿದ್ದಾರೆ. ಇಬ್ಬರೂ ಸಮಯ ಸಿಕ್ಕಾಗ ಪ್ರೀತಿ ಮದುವೆ ಬಗ್ಗೆ ಮಾತನಾಡುತ್ತಾ ಇರುತ್ತಾರೆ.
ಸೋನು ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ!-->!-->!-->…