ಕ್ರಿಯೇಟಿವ್ ನಿರ್ದೇಶಕ ರಾಜ್ ಬಿ ಶೆಟ್ಟಿ ಮತ್ತು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಬಗ್ಗೆ ಕೇಳಿಬರುತ್ತಿದೆ ಗುಸುಗುಸು…
ಸ್ಯಾಂಡಲ್ ವುಡ್ ಎವರ್ ಗ್ರೀನ್ ಬ್ಯೂಟಿ, ಮೋಹಕ ತಾರೆ ರಮ್ಯಾ ಮತ್ತು ಕ್ರಿಯೇಟಿವ್ ನಿರ್ದೇಶಕ, ನಟ ರಾಜ್ ಬಿ ಶೆಟ್ಟಿ ಬಗ್ಗೆ ಗಾಂಧಿನಗರದಲ್ಲಿ ಹೊಸ ಸುದ್ದಿಯೊಂದು ಕೇಳಿ ಬರುತ್ತಿದೆ.
ನಟಿ ರಮ್ಯಾ ಅಭಿಮಾನಿಗಳು ಬಹಳ ಸಮಯದ ಬಳಿಕ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡಲಿದ್ದಾರೆ ಎಂಬ ಆಸೆಯಿಂದ!-->!-->!-->…