Roopesh Shetty: ರೂಪೇಶ್ ಶೆಟ್ಟಿ ಬಿಗ್ ಬಾಸ್ ಮನೆಗೆ ಎಂಟ್ರಿ, ಬಿಗ್ ಬಾಸ್ ಮನೇಲಿ ‘ ಕ್ಯಾಚ್ ‘ ಹಾಕೋ…
ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ ಒಟಿಟಿ’ಗೆ ನಿನ್ನೆ ಸಂಜೆ, ಅಂದರೆ ಆಗಸ್ಟ್ 6 ಸಂಜೆ 7 ಗಂಟೆಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಕಿಚ್ಚ ಸುದೀಪ್ ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಮಾಡಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಒಬ್ಬೊಬ್ಬರು ಸ್ಫರ್ಧಿಗಳು ದೊಡ್ಮನೆಯೊಳಗೆ!-->…