Actor Darshan: ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ- ಪ್ರೀತಿಯ ಸೆಲೆಬ್ರಿಟಿಸ್‌ಗಳಿಗೆ ದಾಸನ ಪತ್ರ
Actor Darshan: ದರ್ಶನ್ ತಮ್ಮ 48 ನೇ ಹುಟ್ಟುಹಬ್ಬವನ್ನು ಆಚರಿಸುಕೊಳ್ಳುತ್ತಿದ್ದಾರೆ. ಈ ಬಾರಿ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ ಎಂದು ವೀಡಿಯೋ ಮಾಡಿ ತಿಳಿಸಿದ ದಾಸನ ಅಭಿಮಾನಿಗಳ ಸಂಭ್ರಮ ಕಡಿಮೆಯಾಗಿರಲಿಲ್ಲ. ಈ ಕಾರಣಕ್ಕೆ ತನ್ನ ಪ್ರೀತಿಯ ಅಭಿಮಾನಿಗಳನ್ನು ಉದ್ದೇಶಿಸಿ ಪ್ರೀತಿಪೂರ್ವಕ ಪತ್ರ…