Darshan Thoogudeepa: ದರ್ಶನ್ ಜೊತೆ ರೇಣುಕಾಸ್ವಾಮಿ ತಂದೆ ಸಂಧಾನ!? ಸಂಧಾನಕ್ಕೆ ಕಾನೂನು ಸಮ್ಮತಿ ನೀಡುತ್ತಾ ?
Darshan Thoogudeepa: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರಿ ತಿಂಗಳು ಕಳೆದವು. ಹೀಗಿದ್ದಾಗ ದರ್ಶನ್ ತೂಗುದೀಪ್ ಮತ್ತು ಅವರ ಕುಟುಂಬ ಸದಸ್ಯರು ಈ ಪ್ರಕರಣವನ್ನ ಸೈಲೆಂಟ್ ಮಾಡಲು, ಶಿಕ್ಷೆ ಆಗದಂತೆ ಸೇಫ್ ಝೋನ್ ಕಾಪಾಡಲು ಹಲವು ಪ್ರಯತ್ನ…