ಕರ್ನಾಟಕದ ಹುಡುಗನಿಗೆ ಮನಸೋತ ಕ್ವಾಂಟ್ರವರ್ಸಿ ಕ್ವೀನ್ ‘ರಾಖಿ ಸಾವಂತ್’: ಮೈಸೂರಿನ ಲವರ್ ನಿಂದ BMW ಕಾರ್…
ವಿವಾದಗಳ ಮೂಲಕ ತನ್ನನ್ನು ತಾನು ಲೈಮ್ ಲೈಟ್ ನಲ್ಲಿಡಲು ಸದಾ ಸುದ್ದಿಯಲ್ಲಿರಲು ಬಯಸುವ ವ್ಯಕ್ತಿ ಎಂದರೆ ಅದು ಲ ನಟಿ ರಾಖಿ ಸಾವಂತ್. ಒಂದಿಲ್ಲೊಂದು ವಿಚಾರಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಇದೀಗ ರಾಖಿ ಪ್ರೀತಿ ವಿಚಾರವಾಗಿ ಸದ್ದು ಮಾಡುತ್ತಿದ್ದಾರೆ. ಪ್ರೀತಿ,ಮದುವೆ, ಬ್ರೇಕಪ್ ಇದೆಲ್ಲಾ ರಾಖಿ!-->…