ಮುಸ್ಲಿಂ ಧರ್ಮಕ್ಕೆ ಮತಾಂತರ ಆಗಿದ್ದಾರಾ ನಟ ವಿಶಾಲ್?
ಕಾಲಿವುಡ್ ಸೂಪರ್‌ಸ್ಟಾರ್ ವಿಶಾಲ್ ಯಾರಿಗೆ ತಾನೇ ಗೊತ್ತಿಲ್ಲ. ವಿಶಾಲ್ ಅವರು ಲಾಠಿ ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಸದ್ಯಕ್ಕೆ ಈಗ ಬಿಜಿಯಾಗಿದ್ದಾರೆ. ಈ ಚಿತ್ರವನ್ನು ನಟರಾದ ರಮಣ ಮತ್ತು ನಂದ ಎಂಬುವರು ನಿರ್ಮಾಣ ಮಾಡುತ್ತಿದ್ದು, ಸುನೈನಾ ವಿಶಾಲ್‌ಗೆ ನಾಯಕಿಯಾಗಿ ಅಭಿನಯಿಸಿದ್ದಾರೆ.
!-->!-->!-->…