KGF Chapter 2 ಸಿನಿಮಾ ಬಿಡುಗಡೆಗೆ ತಡೆ ಕೋರಿ ಕೋರ್ಟ್‌ನಲ್ಲಿ ದಾವೆ ಸಲ್ಲಿಕೆ!!!
ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ 2 ಗೆ ಬಿಡುಗಡೆ ತಡೆ ಕೋರಿ ಕೋರ್ಟಿನಲ್ಲಿ ದಾವೆ ಸಲ್ಲಿಸಲಾಗಿದೆ.
ಕೆಜಿಎಫ್ ಸಿನಿಮಾಗೆ ಸಾಮಾಜಿಕ ಬದ್ಧತೆ ಇಲ್ಲ. ಕೇವಲ ಚಾಕು ಚೂರಿ ಸಂಸ್ಕೃತಿ ತೋರಿಸಿದ್ದಾರೆ. ಕ್ರೌರ್ಯವನ್ನು ಮೆರೆಸಿದ್ದಾರೆ. ಇಂತಹ ಸಿನಿಮಾಗಳ ಬಿಡುಗಡೆಯಿಂದ ಸಾಮಾಜದ ಸ್ವಾಸ್ಥ್ಯ!-->!-->!-->…