Browsing Category

Entertainment

This is a sample description of this awesome category

ಕಂಡ ಕಂಡ ವಿಕೆಟ್ ಕೆಡವಿದ ಸುಶ್ಮಿತಾ ಸೇನ್, ಐಪಿಎಲ್ ಜನಕ ಲಲಿತ್ ಮೋದಿ 12th ಬ್ಯಾಟ್ಸ್ ಮ್ಯಾನ್ !

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸಂಸ್ಥಾಪಕ ಲಲಿತ್ ಮೋದಿ ಗುರುವಾರ ಸಂಜೆ ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರೊಂದಿಗೆ ಕಳೆದ ಹಲವು ದಿನಗಳಿಂದ ವದಂತಿಗಳನ್ನು ಹುಟ್ಟುಹಾಕಿದ್ದು, ಈಗ ಅವರಿಬ್ಬರೂ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಪುಟಗಳಲ್ಲಿ ಅವರ ಆತ್ಮೀಯ

‘ ಹೆಂಡತಿ ‘ ಜಾಬ್ ಮಾಡಲು ನಾಯಕ ನಟಿಗೆ ಆಫರ್​ ನೀಡಿದ ಉದ್ಯಮಿ, ತಿಂಗಳಿಗೆ 25 ಲಕ್ಷ ಸಂಬಳ !

ಒಂದು ಹೊಸ ಜಾಬ್ ಸೃಷ್ಟಿಯಾಗಿದೆ. ಅಂತಹಾ ಹುದ್ದೆಯನ್ನು ಸೃಷ್ಟಿ ಮಾಡಿದ್ದು ಓರ್ವ ಉದ್ಯಮಿ. ಹೆಂಡತಿಯಾಗಿ ಕೆಲಸ ನಿರ್ವಹಣೆ ಮಾಡೋದೇ ಆ ಹೊಸ ಉದ್ಯೋಗದ ಜಾಬ್ ಡಿಸ್ಕ್ರಿಪ್ಶನ್. ಖ್ಯಾತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶನದ ‘ಗೋದಾವರಿ’ ಚಿತ್ರದ ಮೂಲಕ ಖ್ಯಾತಿ ಪಡೆದ ನಾಯಕಿ ನೀತು

ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಗೆ ಮಾತೃ ವಿಯೋಗ

ಉದಯೋನ್ಮುಖ ನಟ, ದಿಯಾ ಖ್ಯಾತಿಯ ಪೃಥ್ವಿ ಅಂಬರ್​ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು (ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಸುಜಾತ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ನೇತಾರರಾದ ಶ್ರೀ ವೀರಪ್ಪ ಅಂಬಾರ್ ಅವರ ಧರ್ಮಪತ್ನಿಯಾಗಿದ್ದು

ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಾಕ್ಷ್ಯಚಿತ್ರ ” ಗಂಧದ ಗುಡಿ ” ರಿಲೀಸ್ ಡೇಟ್ ಪ್ರಕಟ

ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ಕೊನೆಯ ಸಾಕ್ಷ್ಯಚಿತ್ರ 'ಗಂಧದ ಗುಡಿ' ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಪುನೀತ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ಆ ದಿನ ಕಡೆಗೂ ಬಂದಾಯ್ತು. ನಮ್ಮೆಲ್ಲರ ಪ್ರೀತಿಯ ಅಪ್ಪು ಅವರನ್ನು ಮತ್ತೊಮ್ಮೆ ತೆರೆಮೇಲೆ ಕಣ್ಣುಂಬಿಕೊಳ್ಳಲು

ಉರ್ಫಿ ಜಾವೇದ್ ಬ್ಲೇಡ್ ರಾಣಿಯಾಗಿ ಪ್ರತ್ಯಕ್ಷ । ಜಾಗ್ರತೆ ಮಾರಾಯ್ತಿ, ವಾಸ್ತು ಜಾಗಕ್ಕೆ ಗೀರಿಕೊಂಡೀತು ಹುಷಾರ್ ಎಂದ…

ರಸಿಕರ ರವಳಿ, ನಮ್ಮ ಜವಳಿ ಖಾತೆಯ ಕೇಂದ್ರ ಸಚಿವೆ ಉರ್ಫಿ ಜಾವೇದ್ ಮೊನ್ನೆ ಸಾರಿ ಉಟ್ಟು ಸುದ್ದಿಯಾದದ್ದು ನೀವು ಕಂಡು ಕೇಳಿರಬಹುದು. ರವಳಿಯ ಭುಜದಲ್ಲಿ ರವಿಕೆ ನಿಲ್ಲಲು ರೊಳ್ಳೆ ತೆಗೆಯುತ್ತಿತ್ತು. ಅದಕ್ಕಾಗಿಯೇ, ಕುಬುಸ ಸಾವಾಸ ಬೇಡ ಎಂದು ಆಕೆ ಕೇವಲ ಒಳ ಬಟ್ಟೆಯಲ್ಲಿ ಬಂದಿದ್ದಳು. ಸೀರೆಯ ಬಹುಭಾಗ

ಖ್ಯಾತ ನಟ, ನಿರ್ದೇಶಕ ಪ್ರತಾಪ್ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆ!

ನಟ, ನಿರ್ದೇಶಕನಾಗಿ ಹೆಸರು ಮಾಡಿಕೊಂಡಿರುವ ಮಲಯಾಳಂ ಚಿತ್ರರಂಗದ ಪ್ರತಾಪ್ ಪೋಥೆನ್ ಚೆನ್ನೈನ ತನ್ನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರಿಗೆ 69 ವರ್ಷ ಪ್ರಾಯವಾಗಿತ್ತು. ಸುಮಾರು 12 ಸಿನಿಮಾಗಳನ್ನು ಇವರು ನಿರ್ದೇಶನ ಮಾಡಿದ ನಟ ಈ ರೀತಿ ಶವವಾಗಿ ಪತ್ತೆಯಾಗಿತ್ತು

ಗಾಯಕ ದಲೇರ್ ಮೆಹಂದಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ !!!

ಪಂಜಾಬಿ ಗಾಯಕ ದಲೇರ್ ಮೆಹಂದಿಗೆ ಪಟಿಯಾಲ ನ್ಯಾಯಾಲಯ ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ದಲೇರ್ ಮೆಹಂದಿ ದೋಷಿ ಎಂದು ಸಾಬೀತಾಗಿದ್ದು, ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. 2003ರಲ್ಲಿ ದಲೇರ್ ಮೆಹಂದಿ ಮತ್ತು ಆತನ ಸಹೋದರ ಶಂಶೇರ್ ಸಿಂಗ್

BIGG BOSS ಈ ಸೀಸನ್ ನ ಸ್ಪರ್ಧಿಗಳ ಪಟ್ಟಿ ಬಹುತೇಕ ಅಂತಿಮ, ಇವ್ರೇ ನೋಡಿ ‘ ದೊಡ್ಮನೆ ‘ ವಾಸಿಗಳು !

ದೊಡ್ಡ ಮನೆಗೆ ಸುಣ್ಣ ಬಣ್ಣ ಹಾಕಲಾಗುತ್ತಿದೆ. ಬಣ್ಣದ ಬದುಕಿನ ಬಣ್ಣದ ಚಿಟ್ಟೆಗಳು ಮತ್ತು ಬಣ್ಣ ಬಣ್ಣದ ಮಾತಾಡಬಲ್ಲ ದೊಡ್ಡವರು ಒಂದೆಡೆ ಸೇರಲಿದ್ದಾರೆ. ಮುಖವಾಡದ ಹಿಂದಿನ ಅವರ ಸಣ್ಣತನ, ನಿಜಕ್ಕೂ ಇರುವ ಅವರ ದೊಡ್ಡತನ; ದೊಡ್ಡವರ ತುಂಟತನ, ಕಿರಿಯರ 'ಹಿರಿ'ತನ ಎಲ್ಲವನ್ನೂ ವೀಕ್ಷಕರು ದೂರದಿಂದಲೇ