ಖ್ಯಾತ ನಟಿ ಸಾಯಿಪಲ್ಲವಿ ವಿರುದ್ಧ “ಎಫ್ ಐಆರ್” !
ಕಾಶ್ಮೀರಿ ಪಂಡಿತರ ಹತ್ಯೆಯನ್ನು ದೇಶದಲ್ಲಿ ಗೋ ರಕ್ಷಕರ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಹೋಲಿಸಿ ಮಾತನಾಡಿದ ಬಹುಭಾಷಾ ನಟಿ ಸಾಯಿಪಲ್ಲವಿ ವಿರುದ್ಧ ಹೈದರಾಬಾದ್‌ನಲ್ಲಿ ದೂರು ದಾಖಲಾಗಿದೆ.
ನಟಿ ಸಾಯಿ ಪಲ್ಲವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಜರಂಗದಳದ ಸದಸ್ಯ ಅಖಿಲ್!-->!-->!-->…