ರಶ್ಮಿಕಾ – ವಿಜಯ್ ದೇವರಕೊಂಡ ಮದುವೆ ಶೀಘ್ರದಲ್ಲೇ!!!
ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಶೀಘ್ರದಲ್ಲಿಯೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.
ಈ ವರ್ಷದ ಕೊನೆಯಲ್ಲಿ ಈ ಜೋಡಿ ಸಪ್ತಪದಿ ತುಳಿಯುವ ಬಗ್ಗೆ ಊಹಾಪೋಹಗಳು ಎದ್ದಿವೆ. ಆದರೆ ಈ ಬಗ್ಗೆ ರಶ್ಮಿಕಾ ಆಗಲಿ, ವಿಜಯ್ ದೇವರಕೊಂಡ ಇನ್ನೂ ಬಾಯಿ ಬಿಟ್ಟಿಲ್ಲ.!-->!-->!-->…