ನಟ ಶಿವಕುಮಾರ್ ಸುಬ್ರಮಣಿಯಂ ನಿಧನ!
ಬಾಲಿವುಡ್‌ನ ನಟ ಶಿವಕುಮಾರ್ ಸುಬ್ರಮಣಿಯಂ ಅವರು ನಿಧನರಾಗಿದ್ದಾರೆ. ಸೋಮವಾರ (ಏ.11) ಮುಂಜಾನೆ ಅವರ ಮರಣ ಹೊಂದಿದ್ದಾರೆ. ಸಾವಿನ ಸುದ್ದಿ ಕೇಳಿ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ವಿಪರ್ಯಾಸ ಎಂದರೆ, ಕೇವಲ ಎರಡು ತಿಂಗಳ ಹಿಂದೆ ಶಿವಕುಮಾರ್ ಶಿವಸುಬ್ರಮಣಿಯಂ ಅವರು ಮಗನನ್ನು!-->…