ಮಾ.6, 7 | ಪುತ್ತೂರಿನಲ್ಲಿ ರಾಷ್ಟ್ರೀಯ ಸಂಗೀತ ನೃತ್ಯೋತ್ಸವ
ಪುತ್ತೂರು: ನಾಡಿನ ಶಿಷ್ಟ ಕಲೆಗಳಾದ ಕರ್ನಾಟಕ ಶಾಸ್ರ್ತೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ನ್ರತ್ಯ, ಕಥಾಕೀರ್ತನ ಮತ್ತು ಗಮಕ ಕಲೆಗಳ ಸರ್ವಾಂಗೀಣ ಅಭಿವ್ರದ್ದಿಗೆ ಹಾಗೂ ಅವುಗಳ ಬೆಳವಣಿಗೆಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಅವುಗಳನ್ನು ಬೆಳೆಸುವಲ್ಲಿ ಕಾರ್ಯ!-->…