ಅತ್ಯಾಚಾರ ಆರೋಪದಲ್ಲಿ ಮಾಲಿವುಡ್ ನ ಪ್ರಖ್ಯಾತ ಸಿನಿಮಾ ನಿರ್ದೇಶಕನ ಬಂಧನ|
ಕೇರಳದ ಪ್ರಸಿದ್ಧ ನಿರ್ದೇಶಕ ಲಿಜು ಕೃಷ್ಣ ಅವರನ್ನು ಕೇರಳದ ಪೊಲೀಸರು ಮಾರ್ಚ್ 6 ರಂದು ಅತ್ಯಾಚಾರ ಆರೋಪದಲ್ಲಿ ಕೇರಳದ ಕಣ್ಣೂರಿನಲ್ಲಿ ಬಂಧಿಸಿದ್ದಾರೆ.
ನಿರ್ದೇಶಕ ಲಿಜು ಕೃಷ್ಣ ಅವರ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಸಂಬಂಧ ದೂರು ನೀಡಿದ್ದು, ಅದರ ಅನ್ವಯ ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ!-->!-->!-->…