Browsing Category

Entertainment

This is a sample description of this awesome category

‘ದಿ ಕಾಶ್ಮೀರ್ ಫೈಲ್ಸ್’ ಸಿನೆಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: 'ದಿ ಕಾಶ್ಮೀರ್ ಫೈಲ್ಸ್' ಚಿತ್ರಕ್ಕೆ ಸಿಎಂ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ರಾಜ್ಯದ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಮಾಡುವುದಕ್ಕೆ ಸಿಎಂ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್'

ಮೊದಲ ಬಾರಿಗೆ ಬಿಕಿನಿಯಲ್ಲಿ ಮಿಂಚಿದ ‘ವರು’ | ಕಾಲಿವುಡ್ ಬ್ಯೂಟಿಗೆ ಫಿದಾ ಆದ ಅಭಿಮಾನಿಗಳು

ಕಾಲಿವುಡ್ ಹಿರಿಯ ನಟ ಶರತ್ ಕುಮಾರ್ ಅವರ ಹಿರಿಯ ಪುತ್ರಿ‌ 37 ವರ್ಷದ ನಟಿ ವರಲಕ್ಷ್ಮೀ ಶರತ್ ಕುಮಾರ್ ಪೂರ್ಣಪ್ರಮಾಣದ ನಾಯಕಿ ಅಲ್ಲದಿದ್ದರೂ ಖಳನಾಯಕಿ ಮತ್ತು ಪೋಷಕ ಪಾತ್ರದಿಂದಲೇ ತುಂಬಾ ಹೆಸರು ಮಾಡಿದ್ದಾರೆ.'ಕ್ರ್ಯಾಕ್' ಮತ್ತು 'ನಾಂಧಿ' ಯಂತಹ ತೆಲುಗು ಸಿನಿಮಾಗಳಲ್ಲಿ ನಟಿಸಿ ಬ್ಯಾಕ್ ಟು

ಮದುವೆ ಸೀರೆ ವಾಪಸ್ ಕೊಟ್ಟ ಸಮಂತಾ | ಬೇಸರ ವ್ಯಕ್ತಪಡಿಸಿದ ನಾಗ ಚೈತನ್ಯ ಕುಟುಂಬ

ನಟಿ ಸಮಂತಾ ಮತ್ತು ನಾಗಚೈತನ್ಯ 2021 ಅಕ್ಟೋಬರ್ 2 ರಂದು ವಿಚ್ಛೇದನ ಪಡೆದುಕೊಂಡು ದೂರವಾಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಅಲ್ಲಿಂದ ಇಲ್ಲಿ ತನಕ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಸ್ನೇಹಿತರಾಗಿ ಉಳಿಯುತ್ತೇವೆ ಎಂದು ಹೇಳಿಕೆ ನೀಡಿದ್ದ ಈ ಜೋಡಿಯ ಸ್ನೇಹ ಕೂಡ ಎಲ್ಲೂ ಕಾಣಿಸಿಲ್ಲ. ಈಗ

ಮೇಕೆದಾಟು ಯೋಜನೆಗೆ ನಟ ಚೇತನ್ ವಿರೋಧ!

ಬೆಂಗಳೂರು : ಇಂದು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದಂತ ಅವರು, ಅರಣ್ಯ ಪ್ರದೇಶವನ್ನು ನಾಶ ಮಾಡಿ, ಆ ಪ್ರದೇಶದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟೋದಕ್ಕೆ ನಮ್ಮ ವಿರೋಧವಿದೆ ಎಂದು ನಟ ಚೇತನ್ ಹೇಳಿದ್ದಾರೆ.ಮೇಕೆದಾಟು ಅಣೆಕಟ್ಟನ್ನು ಹೊಸದಾಗಿ ಕಟ್ಟೋದಕ್ಕೆ ನಮ್ಮ

ಮೊದಲ ಬಾರಿಗೆ ಎಡವಿದ ರಶ್ಮಿಕಾ ಮಂದಣ್ಣ!

ಕಿರಿಕ್ ಪಾರ್ಟಿಯಿಂದ ಹಿಡಿದು ಇಲ್ಲಿಯವರೆಗೂ ರಶ್ಮಿಕಾ ಮಂದಣ್ಣ ಬೇರೆ ಬೇರೆ ಭಾಷೆಗಳಲ್ಲಿ ನಟಿಸಿದ್ದರೂ ಪ್ರತಿಯೊಂದು ಸಿನಿಮಾವೂ ಹಿಟ್ ಆಗಿ ಬಾಲಿವುಡ್ ನಲ್ಲೂ ಅವಕಾಶ ಗಿಟ್ಟಿಸಿಕೊಂಡಿದ್ದರು.ಆದರೆ ಈಗ ಮೊದಲ ಬಾರಿಗೆ ರಶ್ಮಿಕಾ ಸೋಲಿನ ರುಚಿ ಕಂಡಿದ್ದಾರೆ. ಅವರು ನಟಿಸಿದ್ದ ಅಡಾವಲ್ಲು ಮೀಕು

ಬೀದಿ-ಬೀದಿಗಳಲ್ಲಿ ಬಲೂನ್ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಹುಡುಗಿ ಇದೀಗ ಮಾಡೆಲ್ |ಅಷ್ಟಕ್ಕೂ ಆಕೆಯ ಈ ಬದಲಾವಣೆಯ…

ಅದೆಷ್ಟೋ ಜಾತ್ರೆ,ಹಬ್ಬಗಳು ಕೆಲವೊಂದಿಷ್ಟು ಜನರ ಪಾಲಿಗೆ ಸಂಭ್ರಮದ ದಿನವಾದರೆ, ಅದೇ ಇನ್ನೂ ಕೆಲವು ಕಾಣದ ಮುಖಗಳಿಗೆ ಹೊಟ್ಟೆಗೊಂದಿಷ್ಟು ಅನ್ನ ಸಿಗುವ ಶುಭಗಲಿಗೆ. ಅದೆಷ್ಟೋ ಕನಸುಗಳನ್ನು ಹೊತ್ತ ಮುಗ್ಧ ಜೀವಗಳಿಗೆ ನನಸಾಗೋ ಭಾಗ್ಯ ಬಂದರೆ ಅದೆಷ್ಟು ಚಂದವಿರಬಹುದಲ್ಲವೇ ಅವರ ಜೀವನ..ಹೌದು.

ಮತ್ತೆ ಆಸ್ಪತ್ರೆಗೆ ದಾಖಲಾದ ಸೌಂದರ್ಯ ರಜನಿಕಾಂತ್!

ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆಯಿಂದಾಗಿ ಸೌಂದರ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕೊರೊನಾ ಪೂರ್ವ, ಕೊರೊನಾ ನಂತರ ಮತ್ತೆ ಆಸ್ಪತ್ರೆಗೆ

ಅತ್ಯಾಚಾರ ಆರೋಪದಲ್ಲಿ ಮಾಲಿವುಡ್ ನ ಪ್ರಖ್ಯಾತ ಸಿನಿಮಾ ನಿರ್ದೇಶಕನ ಬಂಧನ|

ಕೇರಳದ ಪ್ರಸಿದ್ಧ ನಿರ್ದೇಶಕ ಲಿಜು ಕೃಷ್ಣ ಅವರನ್ನು ಕೇರಳದ ಪೊಲೀಸರು ಮಾರ್ಚ್ 6 ರಂದು ಅತ್ಯಾಚಾರ ಆರೋಪದಲ್ಲಿ ಕೇರಳದ ಕಣ್ಣೂರಿನಲ್ಲಿ ಬಂಧಿಸಿದ್ದಾರೆ.ನಿರ್ದೇಶಕ ಲಿಜು ಕೃಷ್ಣ ಅವರ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಸಂಬಂಧ ದೂರು ನೀಡಿದ್ದು, ಅದರ ಅನ್ವಯ ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ