Bigg Boss Kannada: ಮುಂದಿನ ವರ್ಷದಿಂದ ಬಿಗ್ ಬಾಸ್ ನಿರೂಣೆ ಮಾಡೋದು ಇವರೇ – ಕೊನೆಗೂ ರಿವೀಲ್ ಆಯ್ತು ಹೆಸರು !!
Bigg Boss Kannada: ಸುಮಾರು 10 ವರ್ಷಗಳ ಕಾಲ ಬಿಗ್ ಬಾಸ್(Bigg Boss Kannada) ಶೋನ ನಿರೂಪಕರಾಗಿ ಅಭಿಮಾನಿಗಳ, ವೀಕ್ಷಕರ ಮನ ಗೆದ್ದಿರುವ ಕಿಚ್ಚ ಸುದೀಪ್(Kiccha Sudeep) ಇದೀಗ ಮುಂದಿನ ಸೀಸನ್ ಮೂಲಕ ಬಿಗ್ ಬಾಸ್ ಗೆ ವಿದಾಯ ಘೋಷಿಸಿದ್ದಾರೆ. ಆದರೆ ಇದರ ಬೆನ್ನಲ್ಲೇ ಕಾಡುವ ಯಕ್ಷ ಪ್ರಶ್ನೆ…