Browsing Category

Entertainment

This is a sample description of this awesome category

Bigg Boss Siri: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್‌ಬಾಸ್‌ ಸ್ಪರ್ಧಿ ʼಸಿರಿʼ

Bigg Boss Siri: ಖ್ಯಾತ ನಟಿ, ಬಿಗ್‌ಬಾಸ್‌ ಕನ್ನಡ ಸೀಸನ್‌ 10 ರ ಸ್ಪರ್ಧಿ ಸಿರಿ ಅವರು ಮದುವೆಯಾಗಿರುವ ವೀಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Duniya Vijay: ದುನಿಯಾ ವಿಜಯ್‌-ನಾಗರತ್ನ ಡಿವೋರ್ಸ್‌ ಪ್ರಕರಣ; ಇಂದು ತೀರ್ಪು ಸಾಧ್ಯತೆ

Duniya Vijay: ದುನಿಯಾ ವಿಜಯ್‌ ಹಾಗೂ ನಾಗರತ್ನ ವಿಚ್ಛೇದನ ಕೂಡಾ ಸೇರಿದೆ. ಏಕೆಂದರೆ ಇಂದು ಅಂದರೆ ಜೂ.13 ರಂದು ಈ ಪ್ರಕರಣದ ತೀರ್ಪು ಹೊರಬರುವ ಸಾಧ್ಯತೆ ಇದೆ ಎನ್ನಲಾಗಿದೆ.

Pavithra Gowda: ಪವಿತ್ರಾ ಗೌಡ ಮಾಜಿ ಪತಿ ಸಂಜಯ್‌ ಸಿಂಗ್‌ ರಿಂದ ಶಾಕಿಂಗ್‌ ಹೇಳಿಕೆ? ಕೊಲೆ ಕೃತ್ಯದ ಕುರಿತು ಏನಂದ್ರು?

Pavithra Gowda: ರೇಣುಕಾ ಸ್ವಾಮಿ ಹತ್ಯೆ ಆರೋಪದಲ್ಲಿ ಎ1 ಪವಿತ್ರಾ ಗೌಡ (Pavithra Gowda) ಅವರ ಮಾಜಿ ಗಂಡ ಸಂಜಯ್‌ ಸಿಂಗ್‌ (Sanjay Singh) ಅವರು ಶಾಕಿಂಗ್‌ ಹೇಳಿಕೆಯೊಂದನ್ನು ಹೇಳಿದ್ದಾರೆ.

Renuka Swamy: ರೇಣುಕಾ ಸ್ವಾಮಿ ಹತ್ಯೆ ಪ್ರಕರಣ- ಕನ್ನಡದ ಮತ್ತೊಬ್ಬ ನಟ ಅರೆಸ್ಟ್ !!

Renuka Swamy: ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್(Actor Darshan) ಜೊತೆಗೆ ಮತ್ತೊಬ್ಬ ಕನ್ನಡದ ನಟನನ್ನು(Kannada Actress) ಅರೆಸ್ಟ್ ಮಾಡಲಾಗಿದೆ.

Actor Darshan : ‘ಪ್ಲೀಸ್ ಒಂದು ಸಿಗರೇಟ್ ಕೊಡಿಸಿ’ ಎಂದು ಮನವಿ ಮಾಡಿದ ದರ್ಶನ್- ಚಾಕ್ಲೇಟ್ ಕೊಡಿಸಿ…

Actor Darshan: ದರ್ಶನ್ ಟೆನ್ಷನ್ ತಾಳಲಾರದೇ ಸಿಗರೇಟ್(Cigarette )ಕೊಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಆದರೆ ಪೋಲೀಸರು ಚಾಕೊಲೇಟ್ ಕೊಡಿಸಿದ್ದಾರೆ ಎನ್ನಲಾಗಿದೆ.

Pavitra Gowda: ಪವಿತ್ರ ಗೌಡ ಯಾರು ? ಈ ಮಾಯಾಂಗನೆಗೆ ದರ್ಶನ್ ಫಿದಾ ಆಗಿದ್ದು ಹೇಗೆ..?

Pavitra Gowda: ದರ್ಶನ್ ಈಕೆಗೆ ಹೇಗೆ ತಗಲಾಕೊಂಡ್ರು? ಚಿನ್ನದಂತ ಹೆಂಡತಿಯನ್ನು ಬಿಟ್ಟು ಈ ಮಾಯಾಂಗೆ ಹಿಂದೆ ಬಿದ್ದದ್ದೇಕೆ? ಎಂಬ ಅನುಮಾನ ಹಲವರಿಗೆ ಕಾಡುತ್ತಿರಬಹುದು. ಅದೆಲ್ಲದಕ್ಕೂ ಇಲ್ಲಿದೆ ನೋಡಿ ಉತ್ತರ. Who is Pavithra Gowda ?

Pavitra Gowda: ರೇಣುಕಾಸ್ವಾಮಿಯ ಮೆಸೇಜ್ ಬಗ್ಗೆ ಹೇಳಿ ಘನಘೋರ ತಪ್ಪು ಮಾಡಿದೆ: ಪೊಲೀಸರ ಮುಂದೆ ಪವಿತ್ರಾ ಗೌಡ ಕಣ್ಣೀರು…

Pavitra Gowda: ಪೊಲೀಸರ ಮುಂದೆ ಪವಿತ್ರಾ ಗೌಡ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ವಿಶೇಷ ಅಂದ್ರೆ ಪವಿತ್ರ ಗೌಡರನ್ನು ಪ್ರಕರಣದಲ್ಲಿ ಎ1 ಆರೋಪಿಯನ್ನಾಗಿ ಮಾಡಲಾಗಿದೆ.