Ramya: ರಾಜಸ್ಥಾನ ಮೂಲದ ಉದ್ಯಮಿ ಜೊತೆ ನಟಿ ರಮ್ಯಾ ಮದುವೆ? ಮೋಹಕತಾರೆ ಕೊಟ್ರು ಬಿಗ್ ಅಪ್ಡೇಟ್ !!
Ramya: ಸ್ಯಾಂಡಲ್‌ವುಡ್ ಕ್ವೀನ್ ಮೋಹಕ ತಾರೆ ರಮ್ಯಾ(Ramya) ಯಾವುದೇ ಕಾರ್ಯಕ್ರಮಕ್ಕೆ ಹೋಗಲಿ ಅಲ್ಲಿ ಮದುವೆ ವಿಷಯ ಪ್ರಸ್ತಾಪ ಆಗಿಯೇ ಆಗತ್ತೆ. ಈ ವೀಕೆಂಡ್ ನಲ್ಲೂ ರಮ್ಯಾ ಮದುವೆ ವಿಷ್ಯ ಬ್ರೇಕಿಂಗ್ ಆಗಿತ್ತು.