This is a sample description of this awesome category
Anchor Aparna: ಅಪರ್ಣಾ (Anchor Aparna) ಅವರ ಕುರಿತಾಗಿ ಖಾಸಗಿವಾಹಿನಿ ಜತೆ ಮಾತನಾಡಿದ ಬ್ರಹ್ಮಾಂಡ ಗುರೂಜಿ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
This is a sample description of this awesome category
Anchor Aparna: ಅಪರ್ಣಾ (Anchor Aparna) ಅವರ ಕುರಿತಾಗಿ ಖಾಸಗಿವಾಹಿನಿ ಜತೆ ಮಾತನಾಡಿದ ಬ್ರಹ್ಮಾಂಡ ಗುರೂಜಿ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
Rakshit Shetty: ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಮಾಧ್ಯಮವೊಂದಕ್ಕೆ ರಕ್ಷಿತ್ ಶೆಟ್ಟಿ ಟೀಮ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದೆ.
Pavitra Gowda : ಪವಿತ್ರ ಗೌಡ( ಇದೀಗ ಪರಪ್ಪನ ಅಗ್ರಹಾರದಲ್ಲಿ ಪ್ರೆಗ್ನೆಂಟ್(pregnant)ಆಗಿದ್ದಾರೆ ಅನ್ನೋ ಸುದ್ದಿ ಗುಲ್ಲೆಬ್ಬಿದ್ದು, ಜೈಲೊಳಗೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.
Actor Darshan: ಅಭಿಮಾನಿಗಳಿಬ್ಬರು ಪ್ರಸಿದ್ಧ ದಸರೀಘಟ್ಟ ಚೌಡೇಶ್ವರಿ ದೇವಸ್ಥಾನದಲ್ಲಿ ದರ್ಶನ್ ಬಿಡುಗಡೆ ಬಗ್ಗೆ ಪ್ರಶ್ನೆ ಕೇಳಿರುವ ವಿಚಾರ ವೈರಲ್ ಆಗಿದೆ.
Actor Rakshith Shetty: ಕಾಪಿರೈಟ್ ಉಲ್ಲಂಘನೆ ಆರೋಪದಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Ananth Ambani: ಯಶ್ಗೆ ಅಂಬಾನಿ ಕುಟುಂಬದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಉಡುಗೊರೆ ದೊರೆತಿದೆ ಎಂಬ ಮಾಹಿತಿ ಇದೆ.
Pavitra Gowda; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪವಿತ್ರಾ ಗೌಡ ಅವರಿಗೂ ಇದೀಗ ಆರೋಗ್ಯ ಸಮಸ್ಯೆ ಎದುರಾಗಿದೆ.
Ananth Ambani: ಮದುವೆಗೆ ಆಗಮಿಸಿದ ಅನಂತ್ ಅಂಬಾನಿಯ 25 ಖಾಸ್ ಗೆಳೆಯರಿಗೆ 25 ಕೋಟಿ ಮೌಲ್ಯದ ಗಿಫ್ಟ್ ದೊರಕಿದೆ ಎಂದು ವರದಿಯಾಗಿದೆ.
Kamal Haasan: ಇಂಡಿಯನ್ʼ ಸಿನಿಮಾ ನೋಡದವರು ಇದೀಗ ನೋಡಲು ಬಯಸುತ್ತಿದ್ದಾರೆ. ನೆಟ್ಫಿಕ್ಸ್ ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದೆ ಎನ್ನಲಾಗಿದೆ.
Namma Metro: ಬೆಂಗಳೂರು ಮೆಟ್ರೋದ ವಿಸ್ತರಿತ ಮಾರ್ಗ ಹಾಗೂ ಹೊಸ ಮಾರ್ಗಗಳಲ್ಲಿ ಅಪರ್ಣಾ ಬದಲಾಗಿ ಬೇರೊಬ್ಬ ಮಹಿಳೆಯ ಧ್ವನಿ ನಿಮ್ಮ ಕಿವಿಗೆ ಕೇಳಲಿದೆ.