Women’s Day: “ ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ”
ಮಾರ್ಚ್ 8 ರಂದು ಆಚರಿಸುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಪ್ರಪಂಚದ ಎಲ್ಲಾ ಮಹಿಳೆಯರ ಸ್ಥಾನಮಾನ ಹೆಚ್ಚಿಸುವತ್ತ ಹಾಗೂ ಹಾಗೂ ಅವರು - ಅವರ ಕುಟುಂಬದ ಬಗೆಗಿನ ಆರೋಗ್ಯ ರಕ್ಷಣೆಯತ್ತ ಒತ್ತುಕೊಡುತ್ತಿದ್ದಾರೆ. ಈ ನಮ್ಮ ದೇಶದಲ್ಲಿ “ ಪಿತಾ ರಕ್ಷತಿ ಕೌಮಾರೆ ಭರ್ತಾ ರಕ್ಷತಿ ಯೌವ್ವನೇ, ರಕ್ಷಂತೆ…