ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಮೂಡುಬೆಟ್ಟು
ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು ಅರ್ಪಿಸಿ ಬೆಳೆಸಿದಾಗಲೇ ಸಮಾಜದ ಮುಂದೆ ಬೃಹದ್ ವೃಕ್ಷವಾಗಿ ನಿಲ್ಲಲು ಸಾಧ್ಯ. ಅಂತಹ!-->…