Ilayaraj Daughter Death: ಇಳಯರಾಜ ಪುತ್ರಿ ಹಿನ್ನೆಲೆ ಗಾಯಕಿ ಭವತಾರಿಣಿ ನಿಧನ!
Ilayaraj Daughter Death: ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ ಹಾಗೂ ಹಿನ್ನೆಲೆ ಗಾಯಕಿ ಭವತಾರಿಣಿ ಕ್ಯಾನ್ಸರ್‌ನಿಂದ ಸಾವಿಗೀಡಾಗಿದ್ದಾರೆ. ಇವರು ಇಂದು ಶ್ರೀಲಂಕಾದಲ್ಲಿ ಜನವರಿ 25 ರಂದು ಕೊನೆಯುಸಿರೆಳೆದಿದ್ದಾರೆ.
ವರದಿಗಳ ಪ್ರಕಾರ, ಭವತಾರಿಣಿ ಅವರಿಗೆ ಲಿವರ್ ಕ್ಯಾನ್ಸರ್ ಆಗಿತ್ತು.…