BBK-12 : ಗಿಲ್ಲಿ ಮೇಲೆ ಕೈ ಮಾಡಿದ ರಿಷಾಗೆ ಬಹುದೊಡ್ಡ ಶಿಕ್ಷೆ ಕೊಟ್ಟ ಸುದೀಪ್!!
BBK-12 : ಯಾರ ಮೇಲೆ ಯಾರೂ ಹಲ್ಲೆ ಮಾಡಬಾರದು' ಎಂಬುದು ಬಿಗ್ ಬಾಸ್ನ (Bigg Boss) ಮೂಲ ನಿಯಮಗಳಲ್ಲಿ ಒಂದು. ಈ ರೀತಿ ಮಾಡಿದರೆ ಆ ಕ್ಷಣವೇ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗುತ್ತದೆ. ಆದರೆ ಇದೆಲ್ಲವನ್ನು ಮರೆತು ಕೆಲವು ದಿನಗಳ ಹಿಂದೆ ಬಿಗ್ ಬಾಸ್ ಸ್ಪರ್ಧಿ ರಿಷಾ ಅವರು ಮನೆಯೊಳಗೆ ಇಲ್ಲಿ!-->…