Spandana Death: ಏನಿದು ರಾಜ್ ಕುಟುಂಬಕ್ಕೆ ಹೃದಯ ಕಂಟಕ? ಪುನೀತ್ ರಾಜ್ ನಿಧನದ ಬೆನ್ನಲ್ಲೇ ಮತ್ತೊಂದು ಎಳೆಯ ರಾಜ್…
ನಟ ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಭಾನುವಾರ (ಆಗಸ್ಟ್ 6) ನಿಧನ ಹೊಂದಿದ್ದಾರೆ. ಅವರ ಸಾವು ಅನೇಕರಿಗೆ ಶಾಕ್ ತಂದಿದೆ. ಆರೋಗ್ಯವಾಗಿದ್ದ ಸ್ಪಂದನಾ ಏಕಾಏಕಿ ನಿಧನ ಹೊಂದಿದ್ದು ನಿಜಕ್ಕೂ ದುಃಖದ ವಿಚಾರ. ಈ ಸುದ್ದಿ ತಿಳಿದು ಇಡೀ ಕುಟುಂಬ…