ಆನ್‌ಲೈನ್‌ನಲ್ಲಿ ಹಳೆಯ ಹೆಲಿಕಾಪ್ಟರ್ ಖರೀದಿಸಿ, ಕ್ಯಾಂಪ್ ಹೌಸ್ ಆಗಿ ಮಾರ್ಪಡಿಸಿದ ದಂಪತಿ !
ಯುಎಸ್ ಮೂಲದ ಮೋರಿಸ್ -ಮ್ಯಾಗಿ ಎಂಬ ಪೈಲಟ್ ದಂಪತಿಗಳು ಹಳೆಯ ಹೆಲಿಕಾಪ್ಟರ್‌ನ್ನು ಫೇಸ್‌ಬುಕ್ ಮಾರ್ಕೆಟ್‌ನಲ್ಲಿ ನೋಡಿ ಖರೀದಿ ಮಾಡಿದ ನಂತರ ಪೈಲಟ್ ದಂಪತಿಗಳು ಅದನ್ನು ಕ್ಯಾಂಪ್ ಹೌಸ್ ಆಗಿ ಮಾರ್ಪಡಿಸಿದ್ದಾರೆ.
ಮೋರಿಸ್ ಪ್ರಕಾರ, ಈ ಹೆಲಿಕಾಪ್ಟರ್ ಮೊದಲು ಜರ್ಮನ್ ಪೊಲೀಸರ ಬಳಿ ಇತ್ತು!-->!-->!-->!-->!-->…