Browsing Category

Food

You can enter a simple description of this category here

Kundapura: ಬೀಜಾಡಿ, ಕೋಟೇಶ್ವರ, ಕೋಡಿಯವರೆಗಿನ ಕಡಲ ಕಿನಾರೆಯಲ್ಲಿ ರಾಶಿ ರಾಶಿ ಬೂತಾಯಿ ಮೀನು!

Kundapura: ಉಡುಪಿ ಕುಂದಾಪುರದ ಕೋಡಿಯಿಂದ ಕೋಟೇಶ್ವರದ ಕಿನಾರ, ಹಳುವಳ್ಳಿ, ಬೀಜಾಡಿಯವರೆಗೆ ಬೆಳಗ್ಗೆ ರಾಶಿ- ರಾಶಿ ಬೂತಾಯಿ (ಬೈಗೆ) ಮೀನುಗಳು ಕಡಲ ತೀರಕ್ಕೆ ಬಂದಿದೆ. ಅದನ್ನು ಕೊಂಡೊಯ್ಯಲು ಜನ ಮುಗಿ ಬಿದ್ದಿದಾರೆ. ಬೀಜಾಡಿ, ಕೋಟೇಶ್ವರ, ಕೋಡಿಯವರೆಗಿನ ಕಡಲ ಕಿನಾರೆಯಲ್ಲಿ ಬೆಳಗ್ಗೆ ರಾಶಿ

Malpe: ಬರೋಬ್ಬರಿ 350 ಕೆ.ಜಿ ತೂಕದ ಬೃಹತ್ ಗಾತ್ರದ ಮಡಲು ಮೀನು ಬಲೆಗೆ!

Malpe: ಗಿಲ್‌ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ದೊರೆತಿರುವ ಬಗ್ಗೆ ವರದಿಯಾಗಿದೆ.ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಮಡಲು ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ. ಕೇರಳದಲ್ಲಿ ಕಟ್ಟಕಂಬ ಎಂದು ಕರೆಯಲ್ಪಡುವ

Indira Kit: ಹೊಸ ಪಡಿತರ ವ್ಯವಸ್ಥೆ; ಇಂದಿರಾ ಕಿಟ್ ಯೋಜನೆ ಘೋಷಣೆ

Indira Kit: ಮುಂದಿನ ವರ್ಷ ಫೆಬ್ರವರಿಗೆ ಇಂದಿರಾ ಕಿಟ್‌ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ. ಮಾಧ್ಯಮ ಜೊತೆ ಮಾತನಾಡಿದಅವರು "ಜೋಳದ ಖರೀದಿ ಬೆಲೆ ಹಾಗೂ ‘ಇಂದಿರಾ ಕಿಟ್‌’ ಯೋಜನೆ ಸೇರಿದಂತೆ ಹಲವಾರು ಪ್ರಮುಖ

Potato: ಕೆಜಿ ‘ಆಲೂಗಡ್ಡೆ’ ಬೆಲೆ 1 ಲಕ್ಷ ರೂಪಾಯಿ: ಕ್ಯೂ ನಿಂತು ಖರೀದಿಸ್ತಿರುವ ಜನ!

Potato: ಭಾರತದಲ್ಲಿ ಮಾರುಕಟ್ಟೆಯಲ್ಲಿ ಒಂದು ಕಿಲೋ ಆಲೂಗಡ್ಡೆ ಕೇವಲ 25 ರೂ.ಗಳಿಗೆ ಮಾರಾಟವಾಗಿದ್ದರೂ, ವಿಶ್ವಾದ್ಯಂತ ಅದರ ಬೆಲೆಗಳು ಗಗನಕ್ಕೇರುತ್ತಿವೆ.ವಿಶೇಷವಾಗಿ ಏಷ್ಯಾದ ದೇಶಗಳಲ್ಲಿ, ಆಲೂಗಡ್ಡೆಯ ಬೆಲೆಗಳು ಜನರನ್ನು ಭಯಭೀತಗೊಳಿಸುತ್ತಿವೆ. ಏಷ್ಯಾದಲ್ಲಿ ಆಲೂಗಡ್ಡೆ ಬೆಲೆಗಳು

Bangalore: ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ಜಾಲ: ತಮಿಳುನಾಡಿನಲ್ಲಿ ಕಲಬೆರಕೆ, ಕರ್ನಾಟಕದಲ್ಲಿ ಮಾರಾಟ!

Bangalore: ನಂದಿನಿ ಬ್ರಾಂಡ್ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ನಡೆಸುತ್ತಿದ್ದ ಬೃಹತ್‌ ಜಾಲವೊಂದನ್ನು ಸಿಸಿಬಿ ಹಾಗೂ ಕೆಎಂಎಫ್ ಜಾಗೃತ ದಳ ಜಂಟಿಯಾಗಿ ಭೇದಿಸಿದೆ. ತಮಿಳುನಾಡಿನಲ್ಲಿ ತುಪ್ಪಕ್ಕೆ ಕಲಬೆರಕೆ ಮಾಡಿ, ಮತ್ತೆ ಕರ್ನಾಟಕಕ್ಕೆ ತಂದು ಮೂಲ ಉತ್ಪನ್ನದಂತೆ ಮಾರಾಟ ಮಾಡುತ್ತಿದ್ದ ನಾಲ್ವರು

Mutton: ‘ಮಟನ್ ಪೀಸ್’ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು!

Mutton: ಕುರಿಮಾಂಸ ಸಾರು ತಿನ್ನುವಾಗ ಮಾಂಸದ ತುಂಡು ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಕುರಿಮಾಂಸದ ತುಂಡು ವ್ಯಕ್ತಿಯೊಬ್ಬರ ಪ್ರಾಣವನ್ನೇ ಬಲಿ ತೆಗೆದುಕೊಂಡಿದೆ. ಸ್ಥಳೀಯರು ನೀಡಿದ ವಿವರಗಳ ಪ್ರಕಾರ,

Sweet: ಮಕ್ಕಳ ಆರೋಗ್ಯಕ್ಕೆ ಬೆಲ್ಲಾ ಅಥವಾ ಸಕ್ಕರೆಯಲ್ಲಿ ಯಾವುದು ಬೆಸ್ಟ್?

Sweet: ಮಕ್ಕಳಿಗೆ ಸಿಹಿತಿಂಡಿ ಎಂದರೆ ವಿಪರೀತ ಆಸೆ. ಸಾಮಾನ್ಯವಾಗಿ ಎಲ್ಲಾ ಸಿಹಿ ತಿಂಡಿಗಳನ್ನು ಸಕ್ಕರೆ ಅಥವಾ ಬೆಲ್ಲದಿಂದಲೇ ತಯಾರಿಸಲಾಗುತ್ತದೆ. ಪೋಷಕರು ಮಕ್ಕಳ ಆರೋಗ್ಯದ ಕುರಿತು ಹೆಚ್ಚು ಗಮನ ನೀಡುವುದರಿಂದ ಮಕ್ಕಳ ಆರೋಗ್ಯಕ್ಕೆ ಬೆಲ್ಲ ಅಥವಾ ಸಕ್ಕರೆಯಲ್ಲಿ ಯಾವುದು ಬೆಸ್ಟ್ ಗೊತ್ತಾ?

Medicine: 112 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್: CDSCO

Medicine: ನೀವು ಬಳಸುವ ಮಾತ್ರೆಗಳು ನಿಜವಾಗಿಯೂ ಸುರಕ್ಷಿತವೇ? ಹಾಗಿದ್ದರೆ ಈ ಸುದ್ದಿ ನಿಮಗೊಂದು ಎಚ್ಚರಿಕೆ. ಹೌದು, ಭಾರತದ ಔಷಧಗಳ ಗುಣಮಟ್ಟವನ್ನು ನಿಯಂತ್ರಿಸುವ ಕೇಂದ್ರೀಯ ಔಷಧಿ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಬಿಡುಗಡೆ ಮಾಡಿರುವ ವರದಿಯು ದೇಶಾದ್ಯಂತ ಆತಂಕ ಮೂಡಿಸಿದೆ.…