ಪಡಿತರ ಚೀಟಿದಾರರೇ ಇತ್ತ ಗಮನಿಸಿ : ಇ-ಕೆವೈಸಿ ಮಾಡದಿದ್ದರೆ ರೇಷನ್ ಸ್ಥಗಿತ
ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ(ಜೀವ ಮಾಪಕ ಮರು ಧೃಡೀಕರಣ) ಸಂಗ್ರಹಿಸಲಾಗುತ್ತಿದ್ದು, ಇದುವರೆಗೆ ನಾನಾ ಕಾರಣಗಳಿಂದ ಇ ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು ಎಂದು ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಹೇಳಿದ್ದಾರೆ. ಪಡಿತರ ಚೀಟಿದಾರರ ಬಗ್ಗೆ ಕೈಬಿಟ್ಟು ಹೋಗಿದ್ದ ಮಾಹಿತಿಗಳನ್ನು ಉನ್ನತೀಕರಣ ಮಾಡಲು ಸರ್ಕಾರವು ಇ-ಕೆವೈಸಿ (ಜೀವ ಮಾಪಕ ಮತ್ತು ದೃಢೀಕರಣ) ಕಾರ್ಯಕ್ರಮಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಟ್ಟಿದೆ. ಸರ್ಕಾರದ ಆದೇಶದಂತೆ ಇ-ಕೆವೈಸಿ (ಜೀವ ಮಾಪಕ ಮತ್ತು …
ಪಡಿತರ ಚೀಟಿದಾರರೇ ಇತ್ತ ಗಮನಿಸಿ : ಇ-ಕೆವೈಸಿ ಮಾಡದಿದ್ದರೆ ರೇಷನ್ ಸ್ಥಗಿತ Read More »