Free Cylinder : ಉಜ್ವಲಾ ಯೋಜನೆಯಲ್ಲಿ ಬಡವರಿಗೆ ದೊರೆಯಲಿದೆ ಉಚಿತ ಸಿಲಿಂಡರ್ ! ಸರಕಾರದ ಚಿಂತನೆ
ದಿನಂಪ್ರತಿ ಪ್ರತಿ ವಸ್ತುಗಳ ಬೆಲೆ ಏರಿಕೆ ಕಂಡು ಸಾಮಾನ್ಯ ಜನರ ಪರಿಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ನಡುವೆ ರಾಜ್ಯದ ಜನತೆಗೆ ಸಿಹಿ ಸುದ್ದಿ ಲಭ್ಯವಾಗುವ ಲಕ್ಷಣ ಗಳು ದಟ್ಟವಾಗಿವೆ. ಎಲ್ಲ ವಸ್ತುಗಳ ಜೊತೆಗೆ ಗ್ಯಾಸ್ ಸಿಲಿಂಡರ್ ಬೆಲೆ 1000 ರೂ.ಗೂ ಏರಿಕೆ ಕಂಡಿದ್ದು, ಹೀಗಿರುವಾಗ ಈ!-->…